Saturday, July 27, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-01-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-01-2024)

ನಿತ್ಯ ನೀತಿ : ಒಂದು ತುತ್ತು ಅನ್ನದ ಹಿಂದೆ ಸಾವಿರಾರು ಜನರ ಪರಿಶ್ರಮವಿದೆ.

ಪಂಚಾಂಗ ಶನಿವಾರ 13-01-2024
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯಣ / ಹೇಮಂತ ಋತು / ಪುಷ್ಯ ಮಾಸ / ಶುಕ್ಲ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಶ್ರವಣ / ಯೋಗ: ವಜ್ರ-ಸಿದ್ಧಿ / ಕರಣ: ತೈತಿಲ

ಸೂರ್ಯೋದಯ : ಬೆ.06.45
ಸೂರ್ಯಾಸ್ತ : 06.11
ರಾಹುಕಾಲ : 9.00-10.30
ಯಮಗಂಡ ಕಾಲ : 1.30-3.00
ಗುಳಿಕ ಕಾಲ : 6.00-7.30

ರಾಶಿ ಭವಿಷ್ಯ
ಮೇಷ
: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮಥ್ರ್ಯವನ್ನು ಹೊಂದುತ್ತೀರಿ.
ವೃಷಭ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
ಮಿಥುನ: ಖರ್ಚು-ವೆಚ್ಚಗಳನ್ನು ನಿಯಂತ್ರಣದಲ್ಲಿ ಟ್ಟುಕೊಳ್ಳುವುದು ಅಗತ್ಯವಾಗಿರುತ್ತದೆ.

ಕಟಕ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಸಿಂಹ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ.
ಕನ್ಯಾ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾದರೆ ತೊಂದರೆ ಅನುಭವಿಸಬೇಕಾಗುತ್ತದೆ.

ತುಲಾ: ಜೀವನ ಸಂಗಾತಿ ಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.
ವೃಶ್ಚಿಕ: ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸದಿರುವುದು ಒಳಿತು.
ಧನುಸ್ಸು: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.

ಮಕರ: ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವಿರಿ. ವಾಹನ ಖರೀದಿಸುವ ಸಾಧ್ಯತೆ ಇದೆ.
ಕುಂಭ: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.
ಮೀನ: ಮನಸ್ತಾಪ ತಪ್ಪಿಸಲು ಸಹೋದರರೊಂದಿಗೆ ಅತ್ಯಂತ ಜಾಣ್ಮೆಯಿಂದ ವ್ಯವಹರಿಸುವುದು ಒಳಿತು.

RELATED ARTICLES

Latest News