ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-02-2023)

Social Share

ನಿತ್ಯ ನೀತಿ : ಪ್ರತಿಕೂಲವಾದ ಸನ್ನಿವೇಶಗಳನ್ನು ಎದುರಿಸಿ ಜೀವಿಯು ವಿಕಾಸ ಮತ್ತು ಬೆಳವಣಿಗೆಯನ್ನು ಹೊಂದುವುದೇ ಜೀವನ.

ಪಂಚಾಂಗ ಭಾನುವಾರ 12-02-2023
ಶುಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಕೃಷ್ಣ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಸ್ವಾತಿ / ಯೋಗ: ಗಂಡ / ಕರಣ: ವಿಷ್ಟಿ

ಸೂರ್ಯೋದಯ : ಬೆ.06.43
ಸೂರ್ಯಾಸ್ತ : 06.25
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ರಾಶಿ ಭವಿಷ್ಯ
ಮೇಷ
: ವೃತ್ತಿಯಲ್ಲಿ ನಿರೀಕ್ಷಿತ ಬೆಳವಣಿಗೆಯಿಂದ ತೃಪ್ತಿ ಹೊಂದುವಿರಿ. ವಾಹನಗಳ ಮಾರಾಟದ ವ್ಯವಹಾರ ಮಾಡುವವರಿಗೆ ಲಾಭವಿದೆ.
ವೃಷಭ: ಉದ್ಯೋಗದಲ್ಲಿರುವ ಒತ್ತಡ ನಿವಾರಿಸಿಕೊಳ್ಳುವುದು ಕಷ್ಟವಾಗುತ್ತದೆ.
ಮಿಥುನ: ದಾಂಪತ್ಯದಲ್ಲಿ ಸಮಸ್ಯೆ ಗಳು ತಲೆದೋರಬಹುದು. ಉದ್ದಿಮೆದಾರರಿಗೆ ನಷ್ಟ.

ಕಟಕ: ಅಮೂಲ್ಯ ವಸ್ತುಗಳ ಕಳುವಾಗಬಹುದು. ಆರೋಗ್ಯದಲ್ಲಿ ಏರುಪೇರಾಗಲಿದೆ.
ಸಿಂಹ: ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ.
ಕನ್ಯಾ: ಸಾಲಬಾಧೆಯಿರುವ ಪರಿಸ್ಥಿತಿಯಲ್ಲಿ ಸಹೋ ದರರು ಸಹಕರಿಸುವರು.

ತುಲಾ: ಕಠಿಣ ಪರಿಶ್ರಮ ದಿಂದ ಆರ್ಥಿಕವಾಗಿ ಅಲ್ಪ ಚೇತರಿಕೆ ಕಾಣುವಿರಿ. ದೂರ ಪ್ರಯಾಣ ಬೇಡ.
ವೃಶ್ಚಿಕ: ಸಮಾಜದಲ್ಲಿ ಗೌರವ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.
ಧನುಸ್ಸು: ಶತ್ರುಗಳಿಂದ ತೊಂದರೆ ಇದೆ. ಉದ್ಯೋಗ ದಲ್ಲಿರುವ ಮಹಿಳೆಯರಿಗೆ ವರ್ಗಾವಣೆ ಸಾಧ್ಯತೆ.

ಮಕರ: ಎಲೆಕ್ಟ್ರಾನಿಕ್ಸ್ ವ್ಯಾಪಾರಸ್ಥರಿಗೆ ಉತ್ತಮ ಆದಾಯ. ಮಕ್ಕಳ ಆರೋಗ್ಯದ ಕಡೆ ಗಮನ ಹರಿಸಿ.
ಕುಂಭ: ಕೆಲವೊಂದು ಹಣಕಾಸು ವ್ಯವಹಾರಗಳಲ್ಲಿ ಪಾಲುದಾರಿಕೆ ದೊರೆಯುವ ಸಾಧ್ಯತೆಗಳಿವೆ.
ಮೀನ: ಆಹಾರ ಪದಾರ್ಥಗಳನ್ನು ಮಾರುವವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ.

DailyHoroscope, #Horoscope,#KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article