ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(13-11-2022)

Social Share

ನಿತ್ಯ ನೀತಿ: ಒಬ್ಬ ವ್ಯಕ್ತಿಯ ಮೇಲಿನ ನಿಜವಾದ ಪ್ರೀತಿ ನಿಮ್ಮ ಕೋಪವನ್ನು ಅಳಿಸಿಹಾಕುತ್ತದೆ.

ಪಂಚಾಂಗ ಭಾನುವಾರ 13-11-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ಆರಿದ್ರಾ / ಮಳೆ ನಕ್ಷತ್ರ: ವಿಶಾಖ

ಸೂರ್ಯೋದಯ: ಬೆ.06.17
ಸೂರ್ಯಾಸ್ತ: 05.50
ರಾಹುಕಾಲ: 4.30-6.00
ಯಮಗಂಡ ಕಾಲ: 12.00-1.30
ಗುಳಿಕ ಕಾಲ: 3.00-4.30

ರಾಶಿ ಭವಿಷ್ಯ
ಮೇಷ
: ಭೂ ವ್ಯವಹಾರದಲ್ಲಿ ಹೆಚ್ಚಿನ ಲಾಭ ದೊರೆಯಲಿದೆ. ಹಿತಶತ್ರುಗಳ ಕಾಟ ತಪ್ಪುವುದು.
ವೃಷಭ: ಐಷಾರಾಮಿ ಜೀವನ ನಿರ್ವಹಣೆ ಮಾಡುವುದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕುವಿರಿ.
ಮಿಥುನ: ಮನೆಗೆ ಬಂದ ಅತಿಥಿಗಳು ನಿಮ್ಮ ಮನೆಯಲ್ಲೇ ಉಳಿದುಕೊಳ್ಳುವರು.

ಕಟಕ: ತಾಳ್ಮೆಯಿಂದ ಕೆಲಸ- ಕಾರ್ಯಗಳನ್ನು ಮುಗಿಸುವಿರಿ.
ಸಿಂಹ: ವೃತ್ತಿಪರ ಜೀವನ ಅದ್ಭುತವಾಗಿರುತ್ತದೆ.
ಕನ್ಯಾ: ಕೌಟುಂಬಿಕ ವಿಷಯದಲ್ಲಿ ಗಂಭೀರ ವಿವಾದ, ಘರ್ಷಣೆಗಳು ನಡೆಯಬಹುದು.

ತುಲಾ: ಕೆಲಸಗಳ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿ ಗಳಿಂದ ಸಂದೇಶ ಬರಲಿದೆ. ಜನಮನ್ನಣೆ ಗಳಿಸುವಿರಿ.
ವೃಶ್ಚಿಕ: ನಿಮ್ಮ ಹಾಸ್ಯದಿಂದ ಬೇರೆಯವರಿಗೆ ನೋವುಂಟಾಗದಂತೆ ನೋಡಿಕೊಳ್ಳಿ.
ಧನುಸ್ಸು: ತಂದೆ-ತಾಯಿಗೆ ಮಕ್ಕಳ ಸಲುವಾಗಿ ವಿದೇಶ ಪ್ರಯಾಣ ಮಾಡುವ ಅವಕಾಶ ದೊರೆಯಲಿದೆ.

ಮಕರ: ಬ್ಯಾಂಕ್ ಉದ್ಯೋಗಕ್ಕಾಗಿ ಮಾಡಿದ ಪ್ರಯತ್ನ ವ್ಯರ್ಥವಾಗಲಿದೆ.
ಕುಂಭ: ಹೂವು, ಹಣ್ಣು ವ್ಯಾಪಾರದಲ್ಲಿ ವಿಶೇಷ ಲಾಭ ದೊರೆಯಲಿದೆ. ತಾಳ್ಮೆಯಿಂದ ಇರಿ.
ಮೀನ: ಸಹೋದ್ಯೋಗಿಗಳು ಗೌರವಾನ್ವಿತವಾಗಿ ವರ್ತಿಸುವುದರಿಂದ ಕೆಲಸ ಸರಾಗವಾಗಿ ಸಾಗಲಿದೆ.

Articles You Might Like

Share This Article