ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(13-12-2022)

Social Share

ನಿತ್ಯ ನೀತಿ : ಮಾನಸಿಕ ನೆಮ್ಮದಿಗಿಂತ ದೊಡ್ಡದಾದ ಶ್ರೀಮಂತಿಕೆ ಈ ಜಗತ್ತಿನಲ್ಲಿ ಯಾವುದೂ ಇಲ್ಲ.

ಪಂಚಾಂಗ ಮಂಗಳವಾರ 13-12-2022
ಶುಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ಆಶ್ಲೇಷಾ / ಮಳೆ ನಕ್ಷತ್ರ: ಜ್ಯೇಷ್ಠ
ಸೂರ್ಯೋದಯ : ಬೆ.06.32
ಸೂರ್ಯಾಸ್ತ : 05.55
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿ ಭವಿಷ್ಯ
ಮೇಷ
: ಅಪರೂಪದ ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.
ವೃಷಭ: ಪ್ರಾಣಮಿತ್ರರರ ಸಹಕಾರದಿಂದ ಜೀವನದಲ್ಲಿ ಉನ್ನತ ಸ್ಥಾನ ಪಡೆಯುವಿರಿ.
ಮಿಥುನ: ವಿದ್ಯಾರ್ಥಿಗಳು ಓದಿನಲ್ಲಿ ವಿಶೇಷ ಪ್ರಗತಿ ಕಾಣುವರು. ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಕಟಕ: ಇಲ್ಲಸಲ್ಲದ ಅಪವಾದಗಳು ನಿಮ್ಮ ಮೇಲೆ ಬರಬಹುದು. ಎಚ್ಚರಿಕೆಯಿಂದಿರಿ.
ಸಿಂಹ: ಆರೋಗ್ಯದಲ್ಲಿ ಏರುಪೇರಾಗಲಿದೆ. ವೈದ್ಯರ ಸಲಹೆ ಪಡೆಯುವುದು ಒಳಿತು.
ಕನ್ಯಾ: ಮಕ್ಕಳಿಂದ ಅನುಕೂಲ ವಾಗಲಿದೆ. ಗೌರವ-ಸನ್ಮಾನ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿರಿ.

ತುಲಾ: ಉದ್ಯೋಗ ನಿಮಿತ್ತ ಪ್ರಯಾಣ ಮಾಡುವಿರಿ. ಆರೋಗ್ಯ ಸಮಸ್ಯೆಗೆ ವೈದ್ಯರನ್ನು ಭೇಟಿ ಮಾಡಿ.
ವೃಶ್ಚಿಕ: ಹೂವು, ಹಣ್ಣು, ತರಕಾರಿ ವ್ಯಾಪಾರಿಗಳಿಗೆ ಅಲ್ಪ ಪ್ರಮಾಣದ ಲಾಭ ಸಿಗಲಿದೆ.
ಧನುಸ್ಸು: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಿ. ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.

ಮಕರ: ಉದ್ಯೋಗ ಬದಲಾವಣೆಗೆ ಮನಸ್ಸು ಮಾಡು ವಿರಿ. ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.
ಕುಂಭ: ಎಲ್ಲಾ ವಿಚಾರಗಳನ್ನು ಸಾವಧಾನದಿಂದ ಬಗೆಹರಿಸಿಕೊಳ್ಳುವುದು ಬಹಳ ಉತ್ತಮ.
ಮೀನ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿಯಾಗಲಿದೆ. ಶತ್ರುಗಳ ಕಾಟ ಹೆಚ್ಚಾಗಬಹುದು.

DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article