ನಿತ್ಯ ನೀತಿ : ಮುನ್ನಡೆಯುವಾಗ ಸೇವಕರಾಗಿರಿ, ನಿಸ್ವಾರ್ಥರಾಗಿರಿ, ಅನಂತ ತಾಳ್ಮೆ ಹೊಂದಿರಿ. ಆಗ ಯಶಸ್ಸು ಸದಾ ನಿಮ್ಮದಾಗಿರುತ್ತದೆ.
ಪಂಚಾಂಗ ಮಂಗಳವಾರ 14-03-2023
ಶುಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಕೃಷ್ಣ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಅನುರಾಧಾ / ಯೋಗ: ವಜ್ರ / ಕರಣ: ವಿಷ್ಟಿ
ಸೂರ್ಯೋದಯ : ಬೆ.06.28
ಸೂರ್ಯಾಸ್ತ : 06.30
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30
ರಾಶಿ ಭವಿಷ್ಯ
ಮೇಷ: ಕೆಲವು ದೊಡ್ಡ ಸಮಸ್ಯೆಗಳನ್ನು ಎದುರಾಗಬಹುದು. ಎದುರಿಸಲು ಸಿದ್ಧರಾಗಿ.
ವೃಷಭ: ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವರು. ಆದರೆ ಭಯ ಇರಲಿದೆ.
ಮಿಥುನ: ಸಣ್ಣಪುಟ್ಟ ವ್ಯಾಪಾರಿಗಳು ನಷ್ಟ ಅನುಭವಿಸಬಹುದು.
ಕಟಕ: ಬಂಧುಗಳೊಂದಿಗೆ ವಿರೋಧ ಉಂಟಾಗಲಿದೆ. ಅನಾವಶ್ಯಕ ಖರ್ಚು.
ಸಿಂಹ: ಸರ್ಕಾರಿ ಕೆಲಸ ಗಳಲ್ಲಿ ಸಫಲತೆ ಕಾಣುವಿರಿ.
ಕನ್ಯಾ: ವಿದ್ಯಾರ್ಥಿಗಳು ಕಷ್ಟಕರವಾದ ವಿಷಯ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ.
ತುಲಾ: ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಲಾಭ ದೊರೆಯಲಿದೆ.
ವೃಶ್ಚಿಕ: ಸರ್ಕಾರಿ ಕೆಲಸ ಮಾಡುವವರು ಕೆಲವು ದೊಡ್ಡ ಸವಾಲುಗಳನ್ನು ಎದುರಿಸಬೇಕಾಗುತ್ತದೆ.
ಧನುಸ್ಸು: ಕೆಲಸ-ಕಾರ್ಯಗಳಲ್ಲಿ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ.
ಮಕರ: ಜವಾಬ್ದಾರಿ ನಿಭಾಯಿಸುವಲ್ಲಿ ಯಶಸ್ವಿಯಾಗುವಿರಿ. ಚಿಂತೆಗೆ ಅವಕಾಶವಿಲ್ಲ.
ಕುಂಭ: ಕಷ್ಟದಲ್ಲಿ ಪ್ರೀತಿಪಾತ್ರರ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ.
ಮೀನ: ವ್ಯವಹಾರದಲ್ಲಿ ಉನ್ನತಿಯಾಗಿ ಸಮಾಜದಲ್ಲಿ ಗೌರವ-ಮನ್ನಣೆ ದೊರೆಯಲಿದೆ.
DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,