ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(14-12-2022)

Social Share

ನಿತ್ಯ ನೀತಿ : ಹತ್ತು ಜನ ಮಿತ್ರರ ಬಳಿ ಕುಳಿತುಕೊಂಡು ಒಬ್ಬರ ಬಗ್ಗೆ ಕೆಟ್ಟದ್ದು ಮಾತನಾಡುವುದಕ್ಕಿಂತ ಒಂಟಿಯಾಗಿ ಕುಳಿತುಕೊಂಡು ಒಂದು ಪುಸ್ತಕವನ್ನು ಓದುವುದು ಶ್ರೇಷ್ಠವಾದ ಕೆಲಸ.

ಪಂಚಾಂಗ ಬುಧವಾರ 14-12-2022
ಶುಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಮಘಾ / ಮಳೆ ನಕ್ಷತ್ರ: ಜ್ಯೇಷ್ಠ

ಸೂರ್ಯೋದಯ : ಬೆ.06.32
ಸೂರ್ಯಾಸ್ತ : 05.55
ರಾಹುಕಾಲ : 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ : 10.30-12.00

ರಾಶಿ ಭವಿಷ್ಯ
ಮೇಷ
: ತರಕಾರಿ ವ್ಯಾಪಾರಿಗಳಿಗೆ ಉತ್ತಮ ಲಾಭ ಸಿಗಲಿದೆ. ಸಾಲದ ಬಗ್ಗೆ ಎಚ್ಚರವಿರಲಿ.
ವೃಷಭ: ಯಂತ್ರೋಪ ಕರಣಗಳಿಂದ ತೊಂದರೆ ಯಾಗಬಹುದು. ಹುಷಾರಾಗಿರಿ.
ಮಿಥುನ: ದಾಯಾದಿ ಕಲಹವಾಗಬಹುದು. ಪ್ರಯಾಣ ಮಾಡದಿರುವುದು ಸೂಕ್ತ.

ಕಟಕ: ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಕಡೆ ಗಮನ ಹರಿಸುವರು. ಶಾಂತಿ, ಸಮಾಧಾನ ಅಗತ್ಯ.
ಸಿಂಹ: ಆಹಾರದಲ್ಲಾಗುವ ವ್ಯತ್ಯಾಸದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ.
ಕನ್ಯಾ: ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ವಿಶೇಷ ಆದಾಯ ಬರಲಿದೆ. ಉದ್ಯೋಗಾಕಾಂಕ್ಷಿಗಳಿಗೆ ಲಾಭ.

ತುಲಾ: ಉದ್ಯೋಗಸ್ಥ ಮಹಿಳೆಯರಿಗೆ ಶುಭ ದಿನ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.
ವೃಶ್ಚಿಕ: ದಾಂಪತ್ಯದಲ್ಲಿ ಸಮಸ್ಯೆಗಳು ತಲೆದೋರಬಹುದು. ಉದ್ದಿಮೆದಾರರಿಗೆ ನಷ್ಟ.
ಧನುಸ್ಸು: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುತ್ತದೆ.

ಮಕರ: ಮಕ್ಕಳಿಂದ ನೋವುಂಟಾಗಬಹುದು. ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ.
ಕುಂಭ: ಅನಾರೋಗ್ಯದಿಂದ ಬಳಲುತ್ತಿದ್ದ ನಿಮ್ಮ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.
ಮೀನ: ಸರ್ಕಾರಿ ನೌಕರರಿಗೆ ಉತ್ತಮ ದಿನ. ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾರ್ಜನೆಗೆ ಗಮನ ಹರಿಸಿ.

DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article