Saturday, July 27, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-02-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-02-2024)

ನಿತ್ಯ ನೀತಿ : ಎಲ್ಲರನ್ನೂ ಪ್ರೀತಿಸು. ಕೆಲವರನ್ನಷ್ಟೇ ನಂಬು. ಯಾರಿಗೂ ಕೇಡು ಬಗೆಯಬೇಡ. ಇದುವೇ ಜೀವನದ ನಿಜ ಸೂತ್ರ.

ಪಂಚಾಂಗ ಶುಕ್ರವಾರ 16-02-2024
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಭರಣಿ / ಯೋಗ: ಬ್ರಹ್ಮ / ಕರಣ: ವಿಷ್ಟಿ

ಸೂರ್ಯೋದಯ : ಬೆ.06.42
ಸೂರ್ಯಾಸ್ತ : 06.26
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00

ರಾಶಿ ಭವಿಷ್ಯ
ಮೇಷ
: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.
ವೃಷಭ: ಅದೃಷ್ಟ ನಿಮ್ಮೆಡೆಗಿದ್ದರೂ ಎಲ್ಲ ಕಾರ್ಯಗಳನ್ನೂ ಎಚ್ಚರಿಕೆಯಿಂದ ನಿರ್ವಹಿಸಿ.
ಮಿಥುನ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾಧಿಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.

ಕಟಕ: ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರಿಂದ ಆರ್ಥಿಕ ಸಹಾಯ ಸಿಗಲಿದೆ.
ಸಿಂಹ: ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳ ಲಿದ್ದು, ಅದಕ್ಕೆ ಕಾರಣ ತಿಳಿದುಕೊಳ್ಳುವುದು ಕಷ್ಟವಾಗಲಿದೆ.
ಕನ್ಯಾ: ವ್ಯಾಪಾರಿಗಳಿಗೆ ಅನುಕೂಲಕರ ದಿನ. ಗೃಹ ನಿರ್ಮಾಣ ಮಾಡಲು ಯೋಚಿಸುವಿರಿ.

ತುಲಾ: ಸಹೋದ್ಯೋಗಿ ಗಳೊಂದಿಗೆ ಹಲವಾರು ವಿಷಯಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು.
ವೃಶ್ಚಿಕ: ಸ್ನೇಹಿತನಿಗೆ ಸಹಾಯ ಮಾಡುವಿರಿ. ಸಂಗಾತಿಯೊಂದಿಗೆ ಜಗಳವಾಡುವ ಸಾಧ್ಯತೆಯಿದೆ.
ಧನುಸ್ಸು: ಆಧ್ಯಾತ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳು ವಿರಿ. ಮಕ್ಕಳಿಂದ ಅನುಕೂಲವಾಗಲಿದೆ.

ಮಕರ: ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಕುಂಭ: ಆರೋಗ್ಯದ ವಿಷಯದಲ್ಲಿ ಜಾಗರೂಕ ರಾಗಿರುವುದು ಬಹಳ ಒಳ್ಳೆಯದು.
ಮೀನ: ಅಜೀರ್ಣ, ವಾಯು, ತಲೆನೋವು, ಕೀಲುನೋವಿನಂತಹ ಆರೋಗ್ಯ ಸಮಸ್ಯೆ ಕಾಡಲಿವೆ.

RELATED ARTICLES

Latest News