ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(16-03-2023)

Social Share

ನಿತ್ಯ ನೀತಿ : ಕಳೆದು ಹೋದದ್ದನ್ನು ಕಳೆದುಕೊಂಡ ಸ್ಥಳದಲ್ಲೇ ಹುಡುಕಬೇಕು. ಹಾಗೆಯೇ ಎಲ್ಲಿ ಸೋಲುತ್ತೇವೋ ಅಲ್ಲೇ ಗೆಲ್ಲಬೇಕು.

ಪಂಚಾಂಗ ಗುರುವಾರ 16-03-2023
ಶುಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಕೃಷ್ಣ ಪಕ್ಷ / ತಿಥಿ: ನವಮಿ / ನಕ್ಷತ್ರ: ಪೂರ್ವಾಷಾಢ / ಯೋಗ: ವ್ಯತೀಪಾತ / ಕರಣ: ವಣಿಜ್

ಸೂರ್ಯೋದಯ : ಬೆ.06.27
ಸೂರ್ಯಾಸ್ತ : 06.30
ರಾಹುಕಾಲ : 1.30-3.00
ಯಮಗಂಡ ಕಾಲ : 6.00-7.30
ಗುಳಿಕ ಕಾಲ : 9.00-10.30

ರಾಶಿ ಭವಿಷ್ಯ
ಮೇಷ
: ತಂದೆಯ ಮಾರ್ಗ ದರ್ಶನದೊಂದಿಗೆ, ಎಲ್ಲಾ ಕೆಲಸ-ಕಾರ್ಯಗಳು ಪೂರ್ಣಗೊಳ್ಳುತ್ತವೆ.
ವೃಷಭ: ಅದೃಷ್ಟವು ಸವಾಲುಗಳನ್ನು ನಿಭಾಯಿಸಲು ನಿಮಗೆ ಅನುಕೂಲ ಮಾಡಿಕೊಡಲಿದೆ.
ಮಿಥುನ: ಮನೆಯ ಜವಾಬ್ದಾರಿಗಳನ್ನು ಅರ್ಥ ಮಾಡಿಕೊಂಡು ಅವುಗಳನ್ನು ನಿಭಾಯಿಸಬೇಕು.

ಕಟಕ: ಅಧ್ಯಯನದ ಅಭ್ಯಾಸ ಮಾಡುವಾಗ ಕೆಲವು ಸವಾಲುಗಳನ್ನು ಎದುರಿಸಬೇಕಾಗಬಹುದು.
ಸಿಂಹ: ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಚಿಂತನಶೀಲರಾಗಿ ಮಾತನಾಡುವಿರಿ.
ಕನ್ಯಾ: ನಿರೀಕ್ಷೆಗಿಂತ ಹೆಚ್ಚು ಖರ್ಚು ಮಾಡಬೇಕಾದ ಸಂದರ್ಭಗಳು ಎದುರಾಗಬಹುದು. ವ್ಯಾಪಾರಿಗಳು, ಉದ್ಯೋಗಸ್ಥರು ಹೆಚ್ಚು ಶ್ರಮಿಸಬೇಕಾಗುತ್ತದೆ.

ತುಲಾ: ಬೆನ್ನು ನೋವು ಮತ್ತು ಸ್ನಾಯು ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಕಾರಣ ನೀವು ಕೆಲವು ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ.
ವೃಶ್ಚಿಕ: ಕೌಟುಂಬಿಕ ಅಗತ್ಯತೆ ಮತ್ತು ಜವಾಬ್ದಾರಿ ಪೂರೈಸಲು ಹಣ ಖರ್ಚು ಮಾಡಬೇಕಾಗುತ್ತದೆ.
ಧನುಸ್ಸು: ಹಿರಿಯ ಅಧಿಕಾರಿಗಳೊಂದಿಗೆ ಸಾಮರಸ್ಯ ಮತ್ತು ಸಂಘಟಿತ ಪ್ರಯತ್ನಗಳನ್ನು ಕಾಪಾಡಿಕೊಳ್ಳಿ.

ಮಕರ: ಕುಟುಂಬ ಸದಸ್ಯರೊಂದಿಗೆ ಜಗಳ ವಾಡುವ ಸಂದರ್ಭ ಎದುರಾಗಬಹುದು.
ಕುಂಭ: ಉದ್ಯೋಗದಲ್ಲಿ ಬಡ್ತಿ ಮತ್ತು ವೇತನ ಹೆಚ್ಚಳವಾಗುವ ಅವಕಾಶಗಳಿವೆ.
ಮೀನ: ಅನಗತ್ಯ ವಸ್ತುಗಳ ಖರೀದಿಗೆ ಹೆಚ್ಚು ಹಣ ಖರ್ಚು ಮಾಡುವುದನ್ನು ನಿಯಂತ್ರಿಸಿ.

#DailyHoroscope, #Horoscope, #KannadaHoroscope,
#TodayHoroscope, #ರಾಶಿಭವಿಷ್ಯ,

Articles You Might Like

Share This Article