Thursday, December 5, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-01-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-01-2024)

ನಿತ್ಯ ನೀತಿ : ನೀವು ತಪ್ಪು ಮಾಡಿದಾಗ ಅದನ್ನು ಮುಜುಗರವಿಲ್ಲದೆ ಒಪ್ಪಿಕೊಂಡು ಸರಿಯಾದ ದಾರಿಯಲ್ಲಿ ನಡೆಯಿರಿ.

ಪಂಚಾಂಗ ಬುಧವಾರ 17-01-2024
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಪುಷ್ಯ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ರೇವತಿ / ಯೋಗ: ಶಿವ /ಕರಣ: ಗರಜೆ

ಸೂರ್ಯೋದಯ : ಬೆ.06.46
ಸೂರ್ಯಾಸ್ತ : 06.13
ರಾಹುಕಾಲ : 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ : 10.30-12.00

ರಾಶಿ ಭವಿಷ್ಯ
ಮೇಷ
: ಹಣದ ಕೊರತೆ ಇರುವುದಿಲ್ಲ. ಕಠಿಣ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ.
ವೃಷಭ: ಪೂರ್ವಜರ ಆಸ್ತಿಯಿಂದ ಲಾಭ ಸಿಗಲಿದೆ. ಕಿರಿಯ ಸಹೋದ್ಯೋಗಿಗಳಿಗೆ ಸಹಾಯ ಮಾಡುವಿರಿ.
ಮಿಥುನ: ಸಂಗಾತಿಯೊಂದಿಗೆ ಹಣಕಾಸಿನ ಸಮಸ್ಯೆ ಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವಿರಿ.

ಕಟಕ: ಕೆಲಸದ ಸ್ಥಳದಲ್ಲಿ ಹಿರಿಯ ಸಹೋದ್ಯೋಗಿ ಗಳಿಂದ ಸಲಹೆಗಳು ಮತ್ತು ಸಹಾಯ ಸಿಗಲಿದೆ.
ಸಿಂಹ: ಆಸ್ತಿ, ಅಪಾರ್ಟ್ ಮೆಂಟ್ ಖರೀದಿಯಲ್ಲಿ ಅಧಿಕ ಹಣ ಹೂಡಿಕೆ ಮಾಡುವಿರಿ.
ಕನ್ಯಾ: ಹಣದ ವಿಷಯದಲ್ಲಿ ಸಾಮಾನ್ಯ ದಿನಕ್ಕಿಂತ ಇಂದು ಉತ್ತಮವಾಗಿರುತ್ತದೆ.

ತುಲಾ: ನಿಮ್ಮ ಪ್ರೀತಿಪಾತ್ರ ರೊಂದಿಗೆ ಪ್ರಯಾಣಿಸಲು ಅವಕಾಶಗಳು ಸಿಗುತ್ತದೆ.
ವೃಶ್ಚಿಕ: ಉದ್ಯೋಗದಲ್ಲಿ ಬಡ್ತಿ ಮತ್ತು ವೇತನ ಹೆಚ್ಚಳವಾಗುವ ಅವಕಾಶಗಳಿವೆ.
ಧನುಸ್ಸು: ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಅಧಿಕ ನಷ್ಟವಾಗಲಿದೆ.

ಮಕರ: ಬೇರೊಬ್ಬರ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸುವುದು ಒಳಿತು.
ಕುಂಭ: ಲಾಭ ಗಳಿಸಲು ಮತ್ತು ಆರ್ಥಿಕ ಸ್ಥಿತಿ ಬಲಪಡಿಸಲು ಅನೇಕ ಅವಕಾಶಗಳು ಸಿಗಲಿವೆ.
ಮೀನ: ಹಳೆಯ ಕಾನೂನು ವಿಷಯಗಳಿಗೆ ಪರಿಹಾರ ದೊರೆಯಲಿದೆ. ದೂರ ಪ್ರಯಾಣ ಬೇಡ.

RELATED ARTICLES

Latest News