ಇಂದಿನ ಪಂಚಾಂಗ ಮತ್ತು ರಾಶಿ ಭವಿಷ್ಯ (17-07-2022)

Social Share

ನಿತ್ಯ ನೀತಿ: ಬದುಕಿನಲ್ಲಿ ಶೇ.95ರಷ್ಟು ಸಮಸ್ಯೆಗಳು ಸೃಷ್ಟಿಯಾಗುವುದು ನಮ್ಮ ಮಾತಿನ ಧ್ವನಿಯಿಂದ. ಏನು ಹೇಳುತ್ತೇವೆ ಎನ್ನುವುದಕ್ಕಿಂತಲೂ ಹೇಗೆ ಹೇಳುತ್ತೇವೆ ಎನ್ನುವುದೇ ಮುಖ್ಯ. ಧ್ವನಿ ಬದಲಾದರೆ ಬದುಕೇ ಬದಲಾಗುತ್ತದೆ.


ಭಾನುವಾರ, ಪಂಚಾಂಗ 17-07-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ಗ್ರೀಷ್ಮ ಋತು/ ಆಷಾಢ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಶತಭಿಷಾ / ಮಳೆ ನಕ್ಷತ್ರ: ಪುನರ್ವಸು
*ಸೂರ್ಯೋದಯ: ಬೆ.06.02
*ಸೂರ್ಯಾಸ್ತ: 06.50
*ರಾಹುಕಾಲ: 4.30-6.00
*ಯಮಗಂಡ ಕಾಲ: 12.00-1.30
*ಗುಳಿಕ ಕಾಲ: 3.00-4.30

#ರಾಶಿಭವಿಷ್ಯ

ಮೇಷ: ಉದ್ಯೋಗಸ್ಥರು ಉದ್ಯೋಗಗಳನ್ನು ಬದಲಾಯಿಸಲು ಇಂದು ಉತ್ತಮ ದಿನ.
ವೃಷಭ: ಸಂಬಂಧದಲ್ಲಿ ಬಿರುಕು ಉಂಟಾಗಬಹುದು. ಬಹಳ ಎಚ್ಚರಿಕೆಯಿಂದ ಹಣ ಖರ್ಚು ಮಾಡಿ.
ಮಿಥುನ: ಕಾನೂನು ತೊಡಕುಗಳಿಂದ ಮಾನಸಿಕ ನೆಮ್ಮದಿ ಹಾಳಾಗಲಿದೆ. ಎಚ್ಚರಿಕೆಯಿಂದಿರಿ.

ಕಟಕ: ಸಂಬಂಧ ಗಟ್ಟಿಗೊಳಿ ಸಲು ಕೋಪ ನಿಯಂತ್ರಣ ದಲ್ಲಿಟ್ಟುಕೊಳ್ಳಬೇಕು.
ಸಿಂಹ: ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ.
ಕನ್ಯಾ: ಕೆಲವೊಮ್ಮೆ ಪ್ರಮುಖ ಸವಾಲುಗಳನ್ನು ಎದುರಿಸಬೇಕಾಗುವುದು.

ತುಲಾ: ನಿಮ್ಮ ಆರ್ಥಿಕ ಪರಿಸ್ಥಿತಿ ಮೊದಲಿಗಿಂತಲೂ ಇನ್ನಷ್ಟು ಉತ್ತಮವಾಗುವುದು.
ವೃಶ್ಚಿಕ: ಕಚೇರಿಯಲ್ಲಿ ಉನ್ನತ ಅಧಿಕಾರಿಯೊಂದಿಗೆ ವಾದ-ವಿವಾದ ನಡೆಯುವ ಸಾಧ್ಯತೆಗಳಿವೆ
ಧನುಸ್ಸು: ಕೆಲಸ- ಕಾರ್ಯಗಳಲ್ಲಿ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ.

ಮಕರ: ತವರು ಮನೆಯಿಂದ ಆಸ್ತಿಯಲ್ಲಿ ಸ್ವಲ್ಪ ಭಾಗ ನಿಮ್ಮ ಕೈ ಸೇರಬಹುದು.
ಕುಂಭ: ಯಾವುದೇ ಅಪಾಯಕಾರಿ ಸವಾಲುಗಳನ್ನು ಮೈ ಮೇಲೆ ಎಳೆದುಕೊಳ್ಳಬೇಡಿ.
ಮೀನ: ಕಾರ್ಯಕ್ಷೇತ್ರದಲ್ಲಿ ಕೆಲಸದ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸುವುದು ಸೂಕ್ತ.

Articles You Might Like

Share This Article