ನಿತ್ಯ ನೀತಿ: ಗುರು ಎಂದರೆ ವ್ಯಕ್ತಿಯಲ್ಲ, ಒಂದು ಶಕ್ತಿ. ಅಜ್ಞಾನದ ಕತ್ತಲೆ ಕಳೆದು ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಬ್ದವೇ ಗುರು.
ಪಂಚಾಂಗ ಬುಧವಾರ 17-08-2022
ಶುಭಕೃತ್ ನಾಮ ಸಂವತ್ಸರ
ದಕ್ಷಿಣಾಯನ / ವರ್ಷ ಋತು / ಶ್ರಾವಣ ಮಾಸ /ಕೃಷ್ಣ ಪಕ್ಷ
ತಿಥಿ: ಷಷ್ಠಿ / ನಕ್ಷತ್ರ: ಅಶ್ವಿನಿ /ಮಳೆ ನಕ್ಷತ್ರ: ಮಖಾ
ಸೂರ್ಯೋದಯ: ಬೆ.06.08
ಸೂರ್ಯಾಸ್ತ: 06.40
ರಾಹುಕಾಲ: 12.00-1.30
ಯಮಗಂಡ ಕಾಲ: 7.30-9.00
ಗುಳಿಕ ಕಾಲ: 10.30-12.00
ರಾಶಿ ಭವಿಷ್ಯ
ಮೇಷ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.
ವೃಷಭ: ಹೊಸ ಉದ್ಯಮ ಪ್ರಾರಂಭಿಸಲು ಬಯಸುವವರಿಗೆ ಉತ್ತಮ ಯಶಸ್ಸು ಸಿಗಲಿದೆ.
ಮಿಥುನ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾಧಿಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.
ಕಟಕ: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.
ಸಿಂಹ: ಹಣ ಹೇಗೆ ವಿನಿಯೋಗವಾಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.
ಕನ್ಯಾ: ಷೇರು ಮಾರು ಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.
ತುಲಾ: ಹಿತವಾದ ಮಾತು ಗಳಿಂದ ಸಂಗಾತಿ, ಪ್ರೀತಿಪಾತ್ರರನ್ನು ಮೆಚ್ಚಿಸುವಿರಿ.
ವೃಶ್ಚಿಕ: ಸಹೋದ್ಯೋಗಿಗಳೊಂದಿಗೆ ಹಲವಾರು ವಿಷಯಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು.
ಧನುಸ್ಸು: ದಾಂಪತ್ಯ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಮಕರ: ಹಣಕಾಸು ಸಮಸ್ಯೆಯಿದ್ದರೂ ಹೇಗಾದರೂ ಹಣ ಹೊಂದಾಣಿಕೆಯಾಗುತ್ತದೆ.
ಕುಂಭ: ಸ್ನೇಹಿತನಿಗೆ ಸಹಾಯ ಮಾಡುವಿರಿ. ಆಧ್ಯಾತ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.
ಮೀನ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.