ನಿತ್ಯ ನೀತಿ : ಒಬ್ಬ ವ್ಯಕ್ತಿಯ ಮೇಲಿನ ನಿಜವಾದ ಪ್ರೀತಿ ನಿಮ್ಮ ಕೋಪವನ್ನು ಅಳಿಸಿಹಾಕುತ್ತದೆ.
ಪಂಚಾಂಗ ಶನಿವಾರ 18-02-2023
ಶುಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಕೃಷ್ಣ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಉತ್ತರಾಷಾಢ / ಯೋಗ: ವ್ಯತೀಪಾತ / ಕರಣ: ಗರಜೆ
ಸೂರ್ಯೋದಯ : ಬೆ.06.41
ಸೂರ್ಯಾಸ್ತ : 06.26
ರಾಹುಕಾಲ : 9.00-10.30
ಯಮಗಂಡ ಕಾಲ : 1.30-3.00
ಗುಳಿಕ ಕಾಲ : 6.00-7.30
ರಾಶಿ ಭವಿಷ್ಯ
ಮೇಷ: ಯಾವುದೇ ಉದ್ವೇಗಕ್ಕೆ ಒಳಗಾಗದಿರುವುದು ಒಳ್ಳೆಯದು. ಆರೋಗ್ಯದಲ್ಲಿ ಏರುಪೇರಾಗಲಿದೆ.
ವೃಷಭ: ಉದ್ಯೋಗದಲ್ಲಿ ಪ್ರಾಮಾಣಿಕತೆ ಕಾಯ್ದುಕೊಳ್ಳುವ ಅಗತ್ಯವಿದೆ.
ಮಿಥುನ: ವಾಹನ ಚಾಲನಾ ವೃತ್ತಿ ನಡೆಸುವವರಿಗೆ ಏಳಿಗೆ ಸಿಗುವುದು. ಹಣ ಹೂಡಿಕೆಗೆ ಮುಂಚೆ ಎಚ್ಚರ ವಹಿಸಿ.
ಕಟಕ: ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ.
ಸಿಂಹ: ಕೆಲವೊಂದು ಹಣಕಾಸು ವ್ಯವಹಾರಗಳಲ್ಲಿ ಪಾಲುದಾರಿಕೆ ದೊರೆಯುವ ಸಾಧ್ಯತೆಗಳಿವೆ.
ಕನ್ಯಾ: ಶತ್ರುಗಳಿಂದ ತೊಂದರೆ ಇದೆ. ಉದ್ಯೋಗದಲ್ಲಿರುವ ಮಹಿಳೆಯರಿಗೆ ವರ್ಗಾವಣೆ ಸಾಧ್ಯತೆ.
ತುಲಾ: ತಂತ್ರಜ್ಞರು ಮತ್ತು ಕುಶಲಕರ್ಮಿಗಳ ಹಲವು ದಿನಗಳ ಬೇಡಿಕೆಗಳು ಈಡೇರಲಿವೆ. ಉತ್ತಮ ದಿನ.
ವೃಶ್ಚಿಕ: ರಾಜಕೀಯ ಹಾಗೂ ವೈಯಕ್ತಿಕವಾಗಿ ಹೆಚ್ಚಿನ ಲಾಭ ಪಡೆಯುವಿರಿ. ನಿತ್ಯ ಜೀವನದಲ್ಲಿ ಭಾರೀ ಬದಲಾವಣೆ ಕಾಣುವಿರಿ.
ಧನುಸ್ಸು: ಅತಿಯಾದ ಒರಟುತನ ನಿಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವುದು.ಮಾತಿನಲ್ಲಿ ತಾಳ್ಮೆ ಇರಲಿ.
ಮಕರ: ಆಹಾರ ಪದಾರ್ಥಗಳನ್ನು ಮಾರುವವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ.
ಕುಂಭ: ನೀವು ಮಾಡುವ ಕೆಲಸಗಳಿಗೆ ಕೆಲವು ಪ್ರಭಾವಿ ವ್ಯಕ್ತಿಗಳ ಸಹಾಯ ದೊರೆಯುತ್ತದೆ.
ಮೀನ: ಬಂಧುಗಳು ನಿಮ್ಮ ಮೇಲೆ ಹೊಂದಿದ್ದ ಅಪನಂಬಿಕೆಗಳು ದೂರಾಗಲಿವೆ.
DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,