ಇಂದಿನ ಪಂಚಾಂಗ ಮತ್ತು ರಾಶಿ ಭವಿಷ್ಯ (18-07-2022)

Social Share

ನಿತ್ಯ ನೀತಿ : ನಿಮ್ಮ ಕೊನೆಯ ತಪ್ಪು ನಿಮ್ಮ ಉತ್ತಮ ಶಿಕ್ಷಕನಿದ್ದಂತೆ.
ಸೋಮವಾರ ಪಂಚಾಂಗ 18-07-2022
ಶುಭಕೃತ್ ನಾಮ ಸಂವತ್ಸರ/ ದಕ್ಷಿಣಾಯನ / ಗ್ರೀಷ್ಮ ಋತು / ಆಷಾಢ ಮಾಸ / ಕೃಷ್ಣ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ಪೂರ್ವಾಭಾದ್ರ / ಮಳೆ ನಕ್ಷತ್ರ: ಪುನರ್ವಸು
*ಸೂರ್ಯೋದಯ: ಬೆ.06.02
*ಸೂರ್ಯಾಸ್ತ: 06.50
*ರಾಹುಕಾಲ: 7.30-9.00
*ಯಮಗಂಡ ಕಾಲ: 10.30-12.00
*ಗುಳಿಕ ಕಾಲ: 1.30-3.00

ರಾಶಿಭವಿಷ್ಯ
ಮೇಷ: ಸಹೋದ್ಯೋಗಿಗಳೊಂದಿಗೆ ಬಹಳ ಎಚ್ಚರಿಕೆಯಿಂದ ಮಾತನಾಡುವುದು ಒಳಿತು.
ವೃಷಭ: ಹಣ ನಿಮ್ಮ ಮೂಲಕ ಸುಲಭವಾಗಿ ಜಾರಿಹೋದರೂ ನಿಮ್ಮ ಅದೃಷ್ಟದಿಂದ ನಿಮಗೆ ಸುಲಭವಾಗಿ ದೊರಕುವಂತೆ ಮಾಡುತ್ತದೆ.
ಮಿಥುನ: ಇತರರಿಗೆ ಮುಜುಗರ ಉಂಟುಮಾಡ ಬೇಡಿ ಮತ್ತು ನಿಮ್ಮ ಕುಟುಂಬದವರೊಂದಿಗೆ ಹೊಂದಿಕೊಳ್ಳಲು ಪ್ರಯತ್ನಿಸಿ.

ಕಟಕ: ಧ್ಯಾನ ಮಾಡುವುದ ರಿಂದ ಮನಸ್ಸು ಉಲ್ಲಾಸದಿಂದಿರುತ್ತದೆ.
ಸಿಂಹ:ಬಂಧು- ಮಿತ್ರರಲ್ಲಿ ಸಣ್ಣಪುಟ್ಟ ವಿರಸ ಉಂಟಾಗಬಹುದು.
ಕನ್ಯಾ: ವೃತ್ತಿಜೀವನದಲ್ಲಿ ಯಶಸ್ಸು ಸಾಧಿಸುವಿರಿ. ಸ್ವಂತ ವ್ಯವಹಾರ ಮಾಡಲು ಪ್ರಯತ್ನಿಸುವಿರಿ.

ತುಲಾ: ಪತ್ನಿಯ ಕುಟುಂಬ ಸದಸ್ಯರೊಂದಿಗೆ ದೂರ ಪ್ರಯಾಣ ಮಾಡುವ ಸಾಧ್ಯತೆಗಳಿವೆ.
ವೃಶ್ಚಿಕ: ವ್ಯಾಪಾರ ಹಾಗೂ ದೂರ ಪ್ರಯಾಣ ಮಾಡುವುದರಿಂದ ಲಾಭದಾಯಕವಾಗಿರುತ್ತದೆ.
ಧನುಸ್ಸು: ಹೊಸ ಜನರನ್ನು ಭೇಟಿ ಮಾಡುವುದ ರಿಂದ ಹೆಚ್ಚು ಪ್ರಯೋಜನವಾಗಲಿದೆ.

ಮಕರ: ತಾಯಿಯ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ ಮತ್ತು ಎಚ್ಚರಿಕೆಯಿಂದಿರಬೇಕು.
ಕುಂಭ: ತಂದೆಯ ಆಶೀರ್ವಾದದೊಂದಿಗೆ ಸರ್ಕಾರದಿಂದ ಗೌರವಿಸುವ ಸಾಧ್ಯತೆ ಇದೆ
ಮೀನ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ಉತ್ತಮ ದಿನ

Articles You Might Like

Share This Article