Thursday, May 2, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-03-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-03-2024)

ನಿತ್ಯ ನೀತಿ : ಮಿತ್ರನನ್ನು ಸಂಪಾದಿಸುವುದು ಸುಲಭ. ಹಾಗೆಯೇ ಉಳಿಸಿಕೊಳ್ಳುವುದು ಮಾತ್ರ ಕಷ್ಟ. ಮನಸ್ಸು ಚಂಚಲವಾದ್ದರಿಂದ ಅಲ್ಪ ಕಾರಣಕ್ಕಾಗಿ ಸ್ನೇಹವು ಕೆಟ್ಟು ಹೋಗುತ್ತದೆ.

ಪಂಚಾಂಗ ಮಂಗಳವಾರ 19-03-2024
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಶುಕ್ಲ ಪಕ್ಷ / ತಿಥಿ: ದಶಮಿ / ನಕ್ಷತ್ರ: ಪುನರ್ವಸು / ಯೋಗ: ಶೋಭನ / ಕರಣ: ತೈತಿಲ

ಸೂರ್ಯೋದಯ : ಬೆ.06.24
ಸೂರ್ಯಾಸ್ತ : 06.31
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿ ಭವಿಷ್ಯ
ಮೇಷ
: ಪಿತ್ರಾರ್ಜಿತ ಆಸ್ತಿ ವಿಚಾರದ ಮಾತುಕತೆ ನಡೆಯಲಿದೆ. ವಾಹನದಿಂದ ಅಪಾಯ.
ವೃಷಭ: ಯಂತ್ರೋಪಕಣಗಳನ್ನು ದುರಸ್ತಿ ಮಾಡು ವವರಿಗೆ ಹೆಚ್ಚು ಕೆಲಸ ದೊರೆತು ಆದಾಯ ಸಿಗಲಿದೆ.
ಮಿಥುನ: ಅಧ್ಯಾಪಕ ವೃತ್ತಿಯವರಿಗೆ ಶುಭದಾಯಕ ದಿನ. ಪ್ರಯಾಣದಲ್ಲಿ ಜಾಗೃತರಾಗಿರಿ.

ಕಟಕ: ಹಣದ ಕೊರತೆಯಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಸಿಂಹ: ಆಕಸ್ಮಿಕ ಧನಾಗಮನ ವಾಗಲಿದೆ. ಕೃಷಿ ಉಪಕರಣಗಳ ಖರೀದಿಸುವಿರಿ.
ಕನ್ಯಾ: ಅಗತ್ಯವಿರುವ ವಸ್ತುಗಳನ್ನು ಖರೀದಿಸು ವುದು ಒಳಿತು. ಸಿಕ್ಕಾಪಟ್ಟೆ ಖರ್ಚು ಮಾಡದಿರಿ.

ತುಲಾ: ಕೌಟುಂಬಿಕ ಮತ್ತು ವೈವಾಹಿಕ ಜೀವನ ಆಹ್ಲಾದಕರವಾಗಿರುತ್ತದೆ.
ವೃಶ್ಚಿಕ: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ ಮತ್ತು ಅದರಲ್ಲಿ ಯಶಸ್ಸು ಸಾಧಿಸುವಿರಿ.
ಧನುಸ್ಸು: ಬಂಧುಗಳನ್ನು ವಿನಾಕಾರಣ ದ್ವೇಷಿಸುವಿರಿ.

ಮಕರ: ಯುವಕರು ಶಾಶ್ವತ ಕೆಲಸ ಹುಡುಕುವ ಪ್ರಯತ್ನ ದಲ್ಲಿ ಯಶಸ್ವಿಯಾಗುತ್ತಾರೆ.
ಕುಂಭ: ಹೆಚ್ಚಿನ ಲಾಭದ ಆಸೆಗೆ ಇರುವ ಉಳಿತಾಯದ ಹಣವನ್ನು ಖರ್ಚು ಮಾಡದಿರಿ.
ಮೀನ: ಬರುವ ಅವಕಾಶಗಳನ್ನು ಸದುಪಯೋಗಪಡಿಸಿ ಕೊಳ್ಳಿ. ಸರ್ಕಾರಿ ಕೆಲಸದಲ್ಲಿ ಯಶಸ್ಸು ಸಾಧಿಸುವಿರಿ.

RELATED ARTICLES

Latest News