ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-03-2024)

ನಿತ್ಯ ನೀತಿ : ಮಿತ್ರನನ್ನು ಸಂಪಾದಿಸುವುದು ಸುಲಭ. ಹಾಗೆಯೇ ಉಳಿಸಿಕೊಳ್ಳುವುದು ಮಾತ್ರ ಕಷ್ಟ. ಮನಸ್ಸು ಚಂಚಲವಾದ್ದರಿಂದ ಅಲ್ಪ ಕಾರಣಕ್ಕಾಗಿ ಸ್ನೇಹವು ಕೆಟ್ಟು ಹೋಗುತ್ತದೆ. ಪಂಚಾಂಗ ಮಂಗಳವಾರ 19-03-2024ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಶುಕ್ಲ ಪಕ್ಷ / ತಿಥಿ: ದಶಮಿ / ನಕ್ಷತ್ರ: ಪುನರ್ವಸು / ಯೋಗ: ಶೋಭನ / ಕರಣ: ತೈತಿಲ ಸೂರ್ಯೋದಯ : ಬೆ.06.24ಸೂರ್ಯಾಸ್ತ : 06.31ರಾಹುಕಾಲ : 3.00-4.30ಯಮಗಂಡ ಕಾಲ : 9.00-10.30ಗುಳಿಕ ಕಾಲ … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-03-2024)