Sunday, September 8, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-12-2023)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-12-2023)

ನಿತ್ಯ ನೀತಿ : ಪ್ರಾಜ್ಞನಾದವನು ಸುಖ ಬಂದಾಗ ಬೀಗುವು ದಿಲ್ಲ. ದುಃಖ ಬಂದಾಗ ಕುಗ್ಗುವುದೂ ಇಲ್ಲ. ಎರಡನ್ನೂ ಸಮನಾಗಿ ಬರಮಾಡಿಕೊಳ್ಳುತ್ತಾನೆ. ಇದರಿಂದ ಆತ್ಮಶಕ್ತಿ ಜಾಗೃತವಾಗಿ ಸದಾ ಆನಂದ ಸ್ವರೂಪನಾಗಿಯೇ ಇರುತ್ತಾನೆ.

ಪಂಚಾಂಗ ಮಂಗಳವಾರ 19-12-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು / ಮಾರ್ಗಶಿರ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಸಿದ್ಧಿ / ಕರಣ: ವಿಷ್ಟಿ

ಸೂರ್ಯೋದಯ : ಬೆ.06.36
ಸೂರ್ಯಾಸ್ತ : 05.58
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿ ಭವಿಷ್ಯ
ಮೇಷ
: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾಧಿಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.
ವೃಷಭ: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.
ಮಿಥುನ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.

ಕಟಕ: ಹೊಸ ಉದ್ಯಮ ಪ್ರಾರಂಭಿಸಲು ಬಯಸುವವರಿಗೆ ಉತ್ತಮ ಯಶಸ್ಸು ಸಿಗಲಿದೆ.
ಸಿಂಹ: ಹಣ ಹೇಗೆ ವಿನಿಯೋಗವಾಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.
ಕನ್ಯಾ: ಷೇರು ಮಾರು ಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.

ತುಲಾ: ಹಿತವಾದ ಮಾತು ಗಳಿಂದ ಸಂಗಾತಿ, ಪ್ರೀತಿಪಾತ್ರರನ್ನು ಮೆಚ್ಚಿಸುವಿರಿ.
ವೃಶ್ಚಿಕ: ಹಣಕಾಸು ಸಮಸ್ಯೆಯಿದ್ದರೂ ಹೇಗಾದರೂ ಹಣ ಹೊಂದಾಣಿಕೆಯಾಗುತ್ತದೆ.
ಧನುಸ್ಸು: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.

ಮಕರ: ನಿರೀಕ್ಷಿತ ಮೂಲಗಳಿಂದ ಆದಾಯ ಬರಲಿದೆ.ಅಮೂಲ್ಯ ವಸ್ತುಗಳ ಖರೀದಿಗೆ ಉತ್ತಮ ದಿನ.
ಕುಂಭ: ವೃತ್ತಿ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ಗಳಾಗುತ್ತವೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.
ಮೀನ: ಕೃಷಿ ಭೂಮಿ ಮತ್ತು ಅದಕ್ಕೆ ಸಂಬಂಧಿಸಿತ ಕೆಲಸ-ಕಾರ್ಯಗಳಿಂದ ಹೆಚ್ಚು ಲಾಭ ಗಳಿಸುವಿರಿ.

RELATED ARTICLES

Latest News