ಇಂದಿನ ಪಂಚಾಂಗ ಮತ್ತು ರಾಶಿ ಭವಿಷ್ಯ (20-07-2022)

Social Share

ನಿತ್ಯ ನೀತಿ: ತಪ್ಪು ಮಾಡಿದಾಗ ಮುಜುಗರವಿಲ್ಲದೆ ಒಪ್ಪಿಕೊಂಡು ಸರಿಯಾದ ದಾರಿಯಲ್ಲಿ ನಡೆಯಿರಿ.

ಬುಧವಾರ ಪಂಚಾಂಗ 20-07-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ಗ್ರೀಷ್ಮ ಋತು / ಆಷಾಢ ಮಾಸ / ಕೃಷ್ಣ ಪಕ್ಷ / ತಿಥಿ: ಸಪ್ತಮಿ /ನಕ್ಷತ್ರ: ರೇವತಿ
ಮಳೆ ನಕ್ಷತ್ರ: ಪುಷ್ಯ
*ಸೂರ್ಯೋದಯ: ಬೆ.06.02
*ಸೂರ್ಯಾಸ್ತ: 06.50
*ರಾಹುಕಾಲ: 12.00-1.30
*ಯಮಗಂಡ ಕಾಲ: 7.30-9.00
*ಗುಳಿಕ ಕಾಲ: 10.30-12.00

ರಾಶಿ ಭವಿಷ್ಯ
ಮೇಷ: ಅವಿವಾಹಿತರಿಗೆ ಸೂಕ್ತ ಸಂಬಂಧ ದೊರೆಯಲಿದೆ. ಉತ್ತಮ ಆರೋಗ್ಯವಿರುತ್ತದೆ.
ವೃಷಭ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮಥ್ರ್ಯವನ್ನು ಹೊಂದುತ್ತೀರಿ.
ಮಿಥುನ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.

ಕಟಕ: ಆರ್ಥಿಕವಾಗಿ ಹೆಚ್ಚು ಲಾಭ ಗಳಿಸಲು ಶ್ರಮ ಪಡಬೇಕಾದೀತು. ನಿಮ್ಮ ಲೆಕ್ಕಾಚಾರ ತಪ್ಪಾಗಬಹುದು.
ಸಿಂಹ: ವೃತ್ತಿಜೀವನದಲ್ಲಿ ಶುಭ ಫಲಿತಾಂಶಗಳು ಸಿಗಲಿವೆ.
ಕನ್ಯಾ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ, ಯಶಸ್ಸು ಸಾಧಿಸುತ್ತೀರಿ.

ತುಲಾ: ಜೀವನ ಸಂಗಾತಿ ಯಿಂದ ನೀವು ಆರ್ಥಿಕ ಲಾಭ ಮತ್ತು ಗೌರವವನ್ನು ಪಡೆಯುತ್ತೀರಿ.
ವೃಶ್ಚಿಕ: ಸಂಗಾತಿಯೊಂದಿಗೆ ಪ್ರವಾಸ ಕೈಗೊಂಡು ಉತ್ತಮ ಸಮಯ ಕಳೆಯುವಿರಿ.
ಧನುಸ್ಸು: ಆರೋಗ್ಯ ಸಮಸ್ಯೆ ಎದುರಾಗಬಹುದು. ಸೂಕ್ತ ಸಮಯಕ್ಕೆ ಔಷಧೋಪಚಾರ ಮಾಡುವುದು ತಡವಾಗದಂತೆ ನೋಡಿಕೊಳ್ಳಿ.

ಮಕರ: ವಾಹನ ಖರೀದಿಸುವ ಸಾಧ್ಯತೆ ಇದೆ. ವ್ಯಾಪಾರ ಕ್ಷೇತ್ರದಲ್ಲಿ ಹೊಸ ಮಿತ್ರರು ಸಿಗುವರು.
ಕುಂಭ: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.
ಮೀನ: ಮನಸ್ತಾಪ ತಪ್ಪಿಸಲು ಸಹೋದರರೊಂದಿಗೆ ಅತ್ಯಂತ ಜಾಣ್ಮೆಯಿಂದ ವ್ಯವಹರಿಸುವುದು ಒಳಿತು.

Articles You Might Like

Share This Article