ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (20-08-2022)

Social Share

ನಿತ್ಯ ನೀತಿ: ಕಷ್ಟದಿಂದ ಪಾರಾಗುವ ದಾರಿಯನ್ನು ತೋರಿಸುವವನೇ ಮಾನವ ಕೋಟಿಯ ಸ್ನೇಹಿತ.

ಪಂಚಾಂಗ ಶನಿವಾರ 20-08-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ /ವರ್ಷ ಋತು /ಶ್ರಾವಣ ಮಾಸ /ಕೃಷ್ಣ ಪಕ್ಷ /ತಿಥಿ: ನವಮಿ /ನಕ್ಷತ್ರ: ರೋಹಿಣಿ /ಮಳೆ ನಕ್ಷತ್ರ: ಮಖಾ
ಸೂರ್ಯೋದಯ: ಬೆ.06.08
ಸೂರ್ಯಾಸ್ತ: 06.38
ರಾಹುಕಾಲ: 9.00-10.30
ಯಮಗಂಡ ಕಾಲ; 1.30-3.00
ಗುಳಿಕ ಕಾಲ: 6.00-7.30

ರಾಶಿ ಭವಿಷ್ಯ
ಮೇಷ: ಯಾವುದೇ ಕೆಲಸ ಮಾಡಬೇಕಾದರೂ ಎಚ್ಚರಿಕೆಯಿಂದ ಮಾಡುವುದು ಸೂಕ್ತ.
ವೃಷಭ: ಉದ್ಯೋಗದ ಕಡೆಗೆ ಹೆಚ್ಚಿನ ಗಮನ ಹರಿಸಿ. ನಿರೀಕ್ಷೆಗೂ ಮೀರಿ ಖರ್ಚು ಹೆಚ್ಚಾಗಲಿದೆ.
ಮಿಥುನ: ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳ ಲಿದ್ದು, ಅದಕ್ಕೆ ಕಾರಣ ತಿಳಿದುಕೊಳ್ಳುವುದು ಕಷ್ಟ.

ಕಟಕ: ಮನೆ ನಿಮಾರಣ ಕೆಲಸದಲ್ಲಿ ಇರುವ ಅಡೆತಡೆಗಳು ಸಹೋದರರು ನೀಡುವ ಸಲಹೆ ಗಳಿಂದ ದೂರವಾಗಲಿವೆ.
ಸಿಂಹ: ಹೊಸ ವ್ಯವಹಾರ ವನ್ನು ಪ್ರಾರಂಭಿಸಿದ್ದರೆ, ಪ್ರಚಾರ ಮಾಡುವ ಬಗ್ಗೆ ಹೆಚ್ಚು ಗಮನ ಹರಿಸಿ.
ಕನ್ಯಾ: ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರಿಂದ ಆರ್ಥಿಕ ಸಹಾಯ ಸಿಗಲಿದೆ.

ತುಲಾ: ಬರುವ ಅವಕಾಶ ಸದುಪಯೋಗಪಡಿಸಿಕೊಳ್ಳಿ. ಸರ್ಕಾರಿ ಕೆಲಸದಲ್ಲಿ ಸಿಗಲಿದೆ.
ವೃಶ್ಚಿಕ: ಬೇರೆಯವರು ನಿಮ್ಮೊಂದಿಗೆ ಗೆಳೆತನ ಬೆಳೆಸಲು ಬಯಸುತ್ತಾರೆ. ಜಾಗ್ರತೆ ವಹಿಸಿ.
ಧನುಸ್ಸು: ಆರೋಗ್ಯದ ವಿಷಯದಲ್ಲಿ ಜÁಗರೂಕ ರಾಗಿರುವುದು ಬಹಳ ಒಳ್ಳೆಯದು.

ಮಕರ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.
ಕುಂಭ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.
ಮೀನ: ಆರೋಗ್ಯ ಕಾಪಾಡಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಬೇಕಾಗಬಹುದು.

Articles You Might Like

Share This Article