ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (20-10-2022)

Social Share

ನಿತ್ಯ ನೀತಿ : ಯಾವ ಮನುಷ್ಯನು ತನ್ನ ಗುಟ್ಟಿನ ವಿಷಯಗಳನ್ನು ಎಲ್ಲರೆದುರು ಹೇಳಿಕೊಳ್ಳುತ್ತಾನೋ ಅವನು ಇರುವೆಯ ಗೂಡಿನಲ್ಲಿ ಹಾವು ಸಿಕ್ಕಂತೆಯೇ.

ಪಂಚಾಂಗ ಗುರುವಾರ 20-10-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು /ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ದಶಮಿ /ನಕ್ಷತ್ರ: ಆಶ್ಲೇಷ / ಮಳೆ ನಕ್ಷತ್ರ: ಚಿತ್ತಾ

ಸೂರ್ಯೋದಯ: ಬೆ.06.11
ಸೂರ್ಯಾಸ್ತ: 05.58
ರಾಹುಕಾಲ: 1.30-3.00
ಯಮಗಂಡ ಕಾಲ: 6.00-7.30
ಗುಳಿಕ ಕಾಲ: 9.00-10.30

ರಾಶಿ ಭವಿಷ್ಯ
ಮೇಷ
: ಐಷಾರಾಮಿ ಜೀವನ ನಿರ್ವಹಣೆ ಮಾಡುವುದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕುವಿರಿ.
ವೃಷಭ: ವ್ಯವಹಾರದಲ್ಲಿ ಸಣ್ಣಪುಟ್ಟ ನಷ್ಟ ಸಂಭವಿಸಲಿದೆ. ದುರಭ್ಯಾಸಗಳಿಂದ ದೂರವಿರಿ.
ಮಿಥುನ: ಉದ್ಯೋಗದಲ್ಲಿ ಉತ್ತಮ ಹೆಸರು ಗಳಿಸುವ ನಿಮ್ಮ ಪ್ರಯತ್ನಕ್ಕೆ ಶುಭ ಫಲ ದೊರೆಯಲಿದೆ.

ಕಟಕ: ಉದ್ಯಮಿಗಳು ಕೆಲಸಗಾರರೊಂದಿಗೆ ಯಾವುದೇ ಮನಸ್ತಾಪ ಮಾಡಿಕೊಳ್ಳದಿರಿ.
ಸಿಂಹ: ಅನ್ಯರ ಮಾತಿನ ಬಗ್ಗೆ ಅತಿಯಾದ ವಿಶ್ವಾಸ ಬೇಡ.
ಕನ್ಯಾ: ಕೆಲಸಗಳ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿ ಗಳಿಂದ ಸಂದೇಶ ಬರಲಿದೆ.

ತುಲಾ: ನಿಮ್ಮ ಹಾಸ್ಯದಿಂದ ಬೇರೆಯವರಿಗೆ ನೋವುಂಟಾಗದಂತೆ ನೋಡಿಕೊಳ್ಳಿ.
ವೃಶ್ಚಿಕ: ಪಾಲುದಾರಿಕೆ ವ್ಯವಹಾರದಲ್ಲಿ ಯಾವುದೇ ರೀತಿಯ ತೀರ್ಮಾನ ತೆಗೆದುಕೊಳ್ಳುವುದು ಸರಿಯಲ್ಲ.
ಧನುಸ್ಸು: ನಿರೀಕ್ಷಿಸಿದ ಕಾರ್ಯಗಳು ನೆರವೇರಿ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಮಕರ: ವೈದ್ಯವೃತ್ತಿಯಲ್ಲಿರುವವರು ಅಧಿಕ ಶ್ರಮ ಪಡುವುದರಿಂದ ಆಯಾಸ ಉಂಟಾಗಲಿದೆ.
ಕುಂಭ: ನಿಮ್ಮ ಆತ್ಮಬಲ, ದೈವಬಲದಿಂದ ಕೆಲಸದಲ್ಲಿ ಯಶಸ್ಸು ದೊರೆಯಲಿದೆ.
ಮೀನ: ಹೂವು, ಹಣ್ಣು ವ್ಯಾಪಾರದಲ್ಲಿ ವಿಶೇಷ ಲಾಭ ದೊರೆಯಲಿದೆ. ತಾಳ್ಮೆಯಿಂದ ಇರಿ.

Articles You Might Like

Share This Article