ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(20-11-2022)

Social Share

ನಿತ್ಯ ನೀತಿ: ಪ್ರತಿಯೊಂದರಲ್ಲೂ ಒಳ್ಳೆಯದನ್ನು ನೋಡಲು ನಿಮ್ಮ ಮನಸ್ಸಿಗೆ ತರಬೇತಿ ನೀಡಿ.

ಪಂಚಾಂಗ ಭಾನುವಾರ 20-11-2022
ಶುಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಹಸ್ತ / ಮಳೆ ನಕ್ಷತ್ರ: ಅನೂರಾಧ

ಸೂರ್ಯೋದಯ: ಬೆ.06.20
ಸೂರ್ಯಾಸ್ತ: 05.50
ರಾಹುಕಾಲ: 4.30-6.00
ಯಮಗಂಡ ಕಾಲ: 12.00-1.30
ಗುಳಿಕ ಕಾಲ: 3.00-4.30

ರಾಶಿ ಭವಿಷ್ಯ
ಮೇಷ
: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳಿ.
ವೃಷಭ: ಹೆಚ್ಚಿನ ಪರಿಶ್ರಮವಿಲ್ಲದೆ ಕೆಲಸ ಸಿಕ್ಕಿರುವುದಕ್ಕೆ ಮನಸ್ಸಿಗೆ ಸಂತಸವಾಗಲಿದೆ.
ಮಿಥುನ: ನಿರೀಕ್ಷಿಸಿದಂತೆ ಅಧಿಕ ಧನಲಾಭ ದೊರೆಯಲಿದೆ. ಅನ್ಯರ ಮಾತಿನ ಬಗ್ಗೆ ಅತಿಯಾದ ವಿಶ್ವಾಸ ಬೇಡ.

ಕಟಕ: ವಕೀಲರು ಕೋರ್ಟು -ಕಚೇರಿ ಕೆಲಸಗಳಲ್ಲಿ ಅಧಿಕ ಲಾಭ ಗಳಿಸುವರು.
ಸಿಂಹ: ಇನ್ನೊಬ್ಬರ ಮಾತುಗಳನ್ನು ಆಲಿಸಿ ತೀರ್ಮಾನಕ್ಕೆ ಬರುವುದು ಅನಿರ್ವಾಯವಾಗಲಿದೆ.
ಕನ್ಯಾ: ಧೈರ್ಯ ಹೆಚ್ಚಾಗಿರು ತ್ತದೆ. ಕಡಿಮೆ ಶ್ರಮದಲ್ಲಿ ಉತ್ತಮ ಲಾಭ ಪಡೆಯಬಹುದು.

ತುಲಾ: ಕುಟುಂಬದ ವಿಷಯದಲ್ಲಿ ನಿಮ್ಮ ದೃಢ ನಿಲುವಿಗೆ ಎಲ್ಲರಿಂದಲೂ ಸಮ್ಮತಿ ಸಿಗಲಿದೆ.
ವೃಶ್ಚಿಕ: ಪ್ರಭಾವಿ ವ್ಯಕ್ತಿಗಳ ಜತೆಗಿನ ಒಡನಾಟ ಮತ್ತು ಓಡಾಟ ಹೆಚ್ಚಿನ ಸ್ಥಾನಮಾನ ತಂದುಕೊಡಲಿದೆ.
ಧನುಸ್ಸು: ವೃತ್ತಿ ಜೀವನದಲ್ಲಿ ಬಹಳಷ್ಟು ಬದಲಾವಣೆ ಗಳಾಗಲಿವೆ. ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವಿರಿ.

ಮಕರ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಕುಂಭ: ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ.
ಮೀನ: ಆಧ್ಯಾತ್ಮದ ಕಡೆಗೆ ಹೆಚ್ಚು ಗಮನ ಹರಿಸಿ. ಅಧಿಕ ಧನವ್ಯಯವಾಗುವ ಸಂಭವವಿದೆ.

DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article