ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(20-12-2022)

Social Share

ನಿತ್ಯ ನೀತಿ : ಕಾಣುವುದೆಲ್ಲ ನನ್ನದು ಎನ್ನುವ ಹುಚ್ಚು ಮನಸಿಗೆ, ನೀನು ಹೊತ್ತು ನಿಂತಿರುವ ಶರೀರ ಕೂಡ ನಿನ್ನದಲ್ಲ ಎಂದು ಬುದ್ಧಿ ಹೇಳುವ ಆತ್ಮದ ಕೂಗು ಕೇಳುವುದೇ ಇಲ್ಲ.

ಪಂಚಾಂಗ ಮಂಗಳವಾರ 20-12-2022
ಶುಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು /ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಸ್ವಾತಿ /ಮಳೆ ನಕ್ಷತ್ರ: ಮೂಲಾ
ಸೂರ್ಯೋದಯ : ಬೆ.06.36
ಸೂರ್ಯಾಸ್ತ : 05.58
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿ ಭವಿಷ್ಯ
ಮೇಷ
: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಬಹಳ ಒಳ್ಳೆಯದು.
ವೃಷಭ: ಕೆಲಸದ ಒತ್ತಡ ಕಡಿಮೆಯಾಗುವುದರಲ್ಲದೆ ಸರಾಗವಾಗಿ ಮುಗಿಯಲಿದೆ.
ಮಿಥುನ: ನಿಮ್ಮ ಪ್ರತಿಭೆ ಗುರುತಿಸಿಲ್ಲ ಎಂಬ ನೋವು ನಿಮ್ಮಿಂದ ದೂರಾಗಲಿದೆ.

ಕಟಕ: ತಂತ್ರಜ್ಞರು ಮತ್ತು ಕುಶಲ ಕರ್ಮಿಗಳ ಬೇಡಿಕೆಗಳು ಹೆಚ್ಚಾಗಲಿವೆ. ದೂರ ಪ್ರಯಾಣ ಬೇಡ.
ಸಿಂಹ: ಅಭಿವೃದ್ಧಿಗೆ ಪೂರಕವಾದ ಹೊಸ ಅವಕಾಶಗಳು ಸಿಗಲಿವೆ.
ಕನ್ಯಾ: ಉನ್ನತ ಅಧಿಕಾರಿ ಭೇಟಿಗಾಗಿ ದಿನವಿಡೀ ಓಡಾಡಬೇಕಾಗುತ್ತದೆ.

ತುಲಾ: ನೀವು ಕಂಡ ಕನಸುಗಳಿಗೆ ಹಿರಿಯರು, ಹಿತೈಷಿಗಳ ಬೆಂಬಲ ಸಿಗಲಿದೆ.
ವೃಶ್ಚಿಕ: ಮಕ್ಕಳಿಂದ ಸಂತೋಷ ಉಂಟಾಗುವುದು. ಆರೋಗ್ಯದ ಕಡೆ ಗಮನ ಹರಿಸಿ.
ಧನುಸ್ಸು: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.

ಮಕರ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಕುಂಭ: ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಯಾಗುವುದರಿಂದ ವೈದ್ಯರನ್ನು ಭೇಟಿ ಮಾಡಿ.
ಮೀನ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.

DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article