ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-01-2023)

Social Share

ನಿತ್ಯ ನೀತಿ : ಎಲ್ಲರೂ ನಮ್ಮವರು ಎಂದುಕೊಳ್ಳುವುದು ಭ್ರಮೆ. ನಾನು ನನ್ನದು ಎನ್ನುವುದು ಸ್ವಾರ್ಥ. ನಿನಗೆ ನಾನಿದ್ದೇನೆ ಎನ್ನುವುದು ಶುದ್ಧ ಸುಳ್ಳು. ಸತ್ಯ ಏನೆಂದರೆ ನಿನಗೆ ನೀನೇ ಹೊರತು ಮತ್ಯಾರೂ ಅಲ್ಲ.

ಪಂಚಾಂಗ ಶನಿವಾರ 21-01-2023
ಶುಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಪುಷ್ಯ ಮಾಸ / ಕೃಷ್ಣ ಪಕ್ಷ / ತಿಥಿ: ಅಮಾವಾಸ್ಯೆ / ನಕ್ಷತ್ರ: ಪೂರ್ವಾಷಾಢ / ಯೋಗ: ಹರ್ಷಣ / ಕರಣ: ಚತುಷ್ಪಾದ
ಸೂರ್ಯೋದಯ : ಬೆ.06.46
ಸೂರ್ಯಾಸ್ತ : 06.15
ರಾಹುಕಾಲ : 9.00-10.30
ಯಮಗಂಡ ಕಾಲ : 1.30-3.00
ಗುಳಿಕ ಕಾಲ : 6.00-7.30

ರಾಶಿ ಭವಿಷ್ಯ
ಮೇಷ
: ಅಧ್ಯಯನಶೀಲರಿಗೆ, ಸರ್ಕಾರಿ ವೃತ್ತಿ ಪರರಿಗೆ, ರಾಜಕೀಯ ವ್ಯಕ್ತಿಗಳಿಗೆ ಉತ್ತಮ ದಿನ.
ವೃಷಭ: ಗುರುಹಿರಿಯರ ಉತ್ತಮ ಸಹಕಾರ ಸಿಗಲಿದೆ. ಅನಾಯಾಸ ಧನಾಗಮನ.
ಮಿಥುನ: ಸತ್ಕಾರ್ಯಕ್ಕೆ ಧನ ವ್ಯಯ. ದಾಂಪತ್ಯ ಸುಖ ವೃದ್ಧಿ. ಗೃಹದಲ್ಲಿ ಸಂತಸ.


ಕಟಕ: ಉದ್ಯೋಗ- ವ್ಯವಹಾರಗಳಲ್ಲಿ ಕೀರ್ತಿ ಸಂಪಾದನೆ ಮಾಡುವುರಿ.
ಸಿಂಹ: ಕಳೆದು ಹೋದ ವಸ್ತುಗಳ ಹುಡುಕಾಟ ನಡೆಸಿದರೆ ಪುನಃ ಸಿಗಬಹುದು.

ಕನ್ಯಾ: ದೂರದ ವ್ಯವಹಾರ ನಿರ್ವಹಿಸುವಾಗ ಅನಗತ್ಯ ಖರ್ಚಿನ ಬಗ್ಗೆ ಗಮನ ಹರಿಸುವುದು ಒಳಿತು.
ತುಲಾ: ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಸಹಕಾರ ಲಭ್ಯವಾಗುವುದು.
ವೃಶ್ಚಿಕ: ತಂದೆ-ತಾಯಿಯಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಬಂಧು-ಮಿತ್ರರ ಆಗಮನದಿಂದ ಸಂತಸ.
ಧನುಸ್ಸು: ನಾನಾ ರೀತಿಯ ತೊಂದರೆ ಎದುರಿಸ ಬೇಕಾಗುತ್ತದೆ. ಕೋಪ ನಿಯಂತ್ರಿಸಿದರೆ ಒಳಿತು.

ಮಕರ: ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ ಮಾಡುವಿರಿ. ಆರೋಗ್ಯದಲ್ಲಿ ಬದಲಾವಣೆಯಾಗಲಿದೆ.
ಕುಂಭ: ಎಲ್ಲ ಕೆಲಸ-ಕಾರ್ಯಗಳಿಗೂ ವಿರಾಮ ಹೇಳಿ ಪತ್ನಿ-ಮಕ್ಕಳೊಂದಿಗೆ ಸಮಯ ಕಳೆಯಿರಿ.
ಮೀನ: ಗೃಹ ನಿರ್ಮಾಣ ಮಾಡುವ ಆಲೋಚನೆಯು ಕುಟುಂಬದ ಸದಸ್ಯರ ಸಂತಸಕ್ಕೆ ಕಾರಣವಾಗುತ್ತದೆ.

DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article