ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-02-2023)

Social Share

ನಿತ್ಯ ನೀತಿ : ಒಂದು ಸಾಮಾನ್ಯ ಕೆಲಸವನ್ನು ಅತ್ಯುತ್ತಮವಾಗಿ ಮಾಡುವುದರಿಂದ ಶ್ರೇಷ್ಠ ಪ್ರತಿಫಲ ದೊರೆಯುತ್ತದೆ.

ಪಂಚಾಂಗ ಮಂಗಳವಾರ 21-02-2023
ಶುಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಶುಕ್ಲ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ಶತಭಿಷ / ಯೋಗ: ಶಿವ / ಕರಣ: ಬಾಲವ

ಸೂರ್ಯೋದಯ : ಬೆ.06.40
ಸೂರ್ಯಾಸ್ತ : 06.27
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿ ಭವಿಷ್ಯ
ಮೇಷ
: ಅತಿಯಾದ ಆತ್ಮವಿಶ್ವಾಸದಿಂದ ತೊಂದರೆ ಎದುರಿಸಬೇಕಾಗುತ್ತದೆ. ವೈರಿಗಳಿಂದ ದೂರವಿದ್ದರೆ ಉತ್ತಮ.
ವೃಷಭ: ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟಾಗಬಹುದು. ಹಿರಿಯರ ಮಾತಿಗೆ ಗೌರವ ಕೊಡಿ.
ಮಿಥುನ: ದಾಯಾದಿಗಳಲ್ಲಿ ಕಲಹ, ಕೆಲಸದಲ್ಲಿ ಅಲ್ಪ ಪ್ರಗತಿ ಸಾಸುವಿರಿ. ಕೃಷಿಯಲ್ಲಿ ನಷ್ಟ.

ಕಟಕ: ಆಕಸ್ಮಿಕ ಧನಲಾಭ ವಾಗಲಿದೆ. ಉದ್ಯೋಗದಲ್ಲಿ ಬಡ್ತಿ ದೊರೆಯುವುದರಿಂದ ಸಂತಸವಾಗಲಿದೆ.
ಸಿಂಹ: ಅಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗುವಿರಿ. ಪುಣ್ಯ ಕ್ಷೇತ್ರ ದರ್ಶನ ಮಾಡುವಿರಿ.
ಕನ್ಯಾ: ದಾಂಪತ್ಯದಲ್ಲಿ ಅನ್ಯೋನ್ಯತೆ ಇರಲಿದೆ. ಆದಾಯಕ್ಕಿಂತ ಖರ್ಚು ಹೆಚ್ಚು.

ತುಲಾ: ಪ್ರಯತ್ನಿಸಿದ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆತ್ಮೀಯರಲ್ಲಿ ಪ್ರೀತಿ-ವಿಶ್ವಾಸ ಹೆಚ್ಚಾಗಲಿದೆ.
ವೃಶ್ಚಿಕ: ವಾಹನ ಚಾಲನೆಯಲ್ಲಿ ಎಚ್ಚರ. ಅಪಘಾತವಾಗುವ ಸಾಧ್ಯತೆಗಳಿವೆ.
ಧನುಸ್ಸು: ಖರ್ಚಿನ ಬಗ್ಗೆ ನಿಗಾ ವಹಿಸಿ. ವಿದ್ಯಾಭ್ಯಾಸದಲ್ಲಿ ಅಡೆತಡೆ ಉಂಟಾಗಲಿದೆ.

ಮಕರ: ಹಿತಶತ್ರುಗಳ ಹೆಚ್ಚಾಗಲಿದೆ. ವಾದ- ವಿವಾದಗಳಿಂದ ಸೋಲು ಅನುಭವಿಸಬೇಕಾಗುತ್ತದೆ.
ಕುಂಭ: ಕಠಿಣ ನಿರ್ಧಾರ ಕೈಗೊಳ್ಳುವ ಪ್ರಸಂಗ ಬರಬಹುದು. ಇದಕ್ಕಾಗಿ ವಿಚಲಿತರಾಗಬೇಕಿಲ್ಲ.
ಮೀನ: ತಂತ್ರಜ್ಞರು ಮತ್ತು ಕುಶಲ ಕರ್ಮಿಗಳ ಬೇಡಿಕೆಗಳು ಹೆಚ್ಚಾಗಲಿವೆ.

DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article