Friday, May 17, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-02-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-02-2024)

ನಿತ್ಯ ನೀತಿ : ಇತಿಹಾಸ ಓದುವಂತಹ ವ್ಯಕ್ತಿಗಳಾಗಬೇಡಿ. ಇತಿಹಾಸ ನಿರ್ಮಿಸುವಂಥ ವ್ಯಕ್ತಿಗಳಾಗಿ.

ಪಂಚಾಂಗ ಬುಧವಾರ 21-02-2024
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಪುನರ್ವಸು / ಯೋಗ: ಆಯು / ಕರಣ: ಕೌಲವ

ಸೂರ್ಯೋದಯ : ಬೆ.06.40
ಸೂರ್ಯಾಸ್ತ : 06.27
ರಾಹುಕಾಲ : 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ : 10.30-12.00

ರಾಶಿ ಭವಿಷ್ಯ
ಮೇಷ
: ವ್ಯಾಪಾರ ಕ್ಷೇತ್ರದಲ್ಲಿ ಹೊಸ ಮಿತ್ರರು ಸಿಗುವರು. ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.
ವೃಷಭ: ತಂದೆ-ತಾಯಿಯ ಆರೋಗ್ಯದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು.

ಮಿಥುನ: ನಿರೀಕ್ಷಿಸಿದಂತೆ ಅಧಿಕ ಧನಲಾಭ ದೊರೆಯ ಲಿದೆ. ಜನಮನ್ನಣೆ ಗಳಿಸುವಿರಿ.
ಕಟಕ: ಆಧ್ಯಾತ್ಮದ ಕಡೆಗೆ ಹೆಚ್ಚು ಗಮನ ಹರಿಸಿ. ಅಧಿಕ ಧನವ್ಯಯವಾಗುವ ಸಂಭವವಿದೆ.
ಸಿಂಹ: ಮನೆಗೆ ಬಂದ ಅತಿಥಿ ಗಳು ನಿಮ್ಮ ಮನೆಯಲ್ಲೇ ಉಳಿದುಕೊಳ್ಳುವರು.

ಕನ್ಯಾ: ಯಾವುದೋ ವಿಚಾರ ಮನಸ್ಸಿನಲ್ಲಿಟ್ಟು ಕೊಂಡು ಕೊರಗದಿರಿ.
ತುಲಾ: ಗೆಳೆಯರೊಂದಿಗೆ ದೂರ ಪ್ರಯಾಣ ಮಾಡುವ ಸಾಧ್ಯತೆಗಳು ಹೆಚ್ಚಾಗಿವೆ.
ವೃಶ್ಚಿಕ: ಆರೋಗ್ಯದ ಬಗ್ಗೆ ಗಮನ ಹರಿಸಿ.

ಧನುಸ್ಸು: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಮಕರ: ಬ್ಯಾಂಕ್ ಉದ್ಯೋಗಕ್ಕಾಗಿ ಮಾಡಿದ ಪ್ರಯತ್ನ ವ್ಯರ್ಥವಾಗಲಿದೆ.
ಕುಂಭ: ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ. ಕುಲದೇವತೆ ನಿಂದನೆ ಒಳ್ಳೆಯದಲ್ಲ.
ಮೀನ: ಗುರು-ಹಿರಿಯ ರೊಂದಿಗೆ ಸಮಾಲೋಚನೆ ನಡೆಸುವಿರಿ. ಬಂಧುಗಳಿಂದ ಸಮಸ್ಯೆ ಬಗೆಹರಿಯಲಿದೆ.

RELATED ARTICLES

Latest News