ಇಂದಿನ ಪಂಚಾಂಗ ಮತ್ತು ರಾಶಿ ಭವಿಷ್ಯ (21-07-2022)

Social Share

ನಿತ್ಯ ನೀತಿ: ವೈಫಲ್ಯ ಎಂಬ ರೋಗವನ್ನು ಕೊಲ್ಲಲು ಆತ್ಮ ವಿಶ್ವಾಸ ಮತ್ತು ಕಠಿಣ ಕೆಲಸಗಳು ಅತ್ಯುತ್ತಮ ಔಷಧಿಗಳಾಗಿವೆ.

ಗುರುವಾರ ಪಂಚಾಂಗ 21-07-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ಗ್ರೀಷ್ಮ ಋತು / ಆಷಾಢ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ
ನಕ್ಷತ್ರ: ಅಶ್ವಿನಿ /ಮಳೆ ನಕ್ಷತ್ರ: ಪುಷ್ಯ
*ಸೂರ್ಯೋದಯ: ಬೆ.06.03
*ಸೂರ್ಯಾಸ್ತ: 06.49
*ರಾಹುಕಾಲ: 1.30-3.00
*ಯಮಗಂಡ ಕಾಲ: 6.00-7.30
*ಗುಳಿಕ ಕಾಲ: 9.00-10.30

#ರಾಶಿ ಭವಿಷ್ಯ
ಮೇಷ: ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಪರಿಹಾರವಾಗಬಹುದು.
ವೃಷಭ: ವ್ಯಾಪಾರದಲ್ಲಿ ಲಾಭ ದೊರೆಯಲಿದೆ. ಹಿರಿಯರಿಂದ ಹಿತವಚನ ಕೇಳುವಿರಿ.
ಮಿಥುನ: ವಿರೋಧಿಗಳೂ ಸಹ ಮೆಚ್ಚುವಂತಹ ಕಾರ್ಯಸಾಧನೆ ಮಾಡುವಿರಿ.

ಕಟಕ: ಸ್ವಲ್ಪ ಪ್ರಯತ್ನದಿಂದ ಅಥವಾ ಶ್ರಮವಿಲ್ಲದೆ ಹಣ ದೊರೆಯುವ ಸಾಧ್ಯತೆಗಳಿವೆ.
ಸಿಂಹ: ಹಳೆ ಮಿತ್ರರ ಭೇಟಿಯಿಂದ ಮನಸ್ಸಿಗೆ ಆನಂದ ಉಂಟಾಗಲಿದೆ.
ಕನ್ಯಾ: ಉನ್ನತ ವಿದ್ಯಾ ಭ್ಯಾಸಕ್ಕಾಗಿ ದೂರ ಪ್ರಯಾಣ ಮಾಡಬೇಕಾಗಬಹುದು.

ತುಲಾ: ಅತಿಯಾದ ಒಳ್ಳೆಯತನ, ಬೇಜವಾಬ್ದಾರಿ ತನದಿಂದಾಗಿ ಸಂಕಷ್ಟಕ್ಕೆ ಸಿಲುಕುವಿರಿ.
ವೃಶ್ಚಿಕ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಗಳಿಗೆ ಭಿನ್ನಾಭಿಪ್ರಾಯ ಎದುರಾಗಬಹುದು.
ಧನುಸ್ಸು: ಸ್ವಲ್ಪ ಹಣ ಬರುವುದು. ಆದರೂ ಅದು ಕೈಯಲ್ಲಿ ನಿಲ್ಲುವುದಿಲ್ಲ. ಮಿತವಾಗಿ ಬಳಸಿ.

ಮಕರ: ಹಲವು ಸಮಸ್ಯೆಗಳನ್ನು ಎದುರಿಸ ಬೇಕಾಗುತ್ತದೆ. ಸಾಲಗಾರರ ಒತ್ತಡ ಹೆಚ್ಚಾಗಲಿದೆ.
ಕುಂಭ: ಗಣ್ಯ ವ್ಯಕ್ತಿಗಳ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ದೂರ ಪ್ರಯಾಣ.
ಮೀನ: ಇಲ್ಲಸಲ್ಲದ ಆರೋಪಗಳು ನಿಮ್ಮ ಮೇಲೆ ಬರಲಿವೆ. ಕುಲದೇವರ ದರ್ಶನ ಮಾಡಿ.

Articles You Might Like

Share This Article