ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-10-2022)

Social Share

ನಿತ್ಯ ನೀತಿ: ನಾವು ಒಬ್ಬರಿಗೆ ಏನು ಕೊಡ್ತಿವೋ ಅದೇ ನಮಗೆ ದುಪ್ಪಟ್ಟಾಗಿ ಹಿಂತಿರುಗಿ ಬದಲಾಗಿ ಬರುತ್ತದೆ.
ಒಳ್ಳೆಯದಕ್ಕೆ- ಒಳ್ಳೆಯದು ಕೆಟ್ಟದ್ದಕ್ಕೆ-ಕೆಟ್ಟದ್ದು.

ಪಂಚಾಂಗ ಶುಕ್ರವಾರ 21-10-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಏಕಾದಶಿ /ನಕ್ಷತ್ರ: ಮಘಾ / ಮಳೆ ನಕ್ಷತ್ರ: ಚಿತ್ತಾ

ಸೂರ್ಯೋದಯ: ಬೆ.06.11
ಸೂರ್ಯಾಸ್ತ: 05.58
ರಾಹುಕಾಲ: 10.30-12.00
ಯಮಗಂಡ ಕಾಲ: 3.00-4.30
ಗುಳಿಕ ಕಾಲ: 7.30-9.00

# ರಾಶಿ ಭವಿಷ್ಯ :
ಮೇಷ: ಮನಸ್ಸನ್ನು ಹಗುರವಾಗಿಟ್ಟುಕೊಳ್ಳಿ. ಎಂತಹ ಸಮಸ್ಯೆ ಬಂದರೂ ಎದುರಿಸಬಹುದು.
ವೃಷಭ: ಅನವಶ್ಯಕ ಗೊಂದಲಗಳನ್ನು ಮೈಮೇಲೆ ಎಳದುಕೊಳ್ಳದಿರಿ. ಸ್ನೇಹಿತರನ್ನು ನಂಬಿ.
ಮಿಥುನ: ಕಷ್ಟದ ಕೆಲಸವನ್ನು ಇಷ್ಟದಿಂದ ಮಾಡಿ. ಮನಸ್ಸು ಸಮಾಧಾನದಿಂದಿರುತ್ತದೆ.

ಕಟಕ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದು ಕೊಳ್ಳುವ ಸಾಮಥ್ರ್ಯವನ್ನು ಹೊಂದಿರುತ್ತೀರಿ.
ಸಿಂಹ: ಹತ್ತಿರದ ಸ್ನೇಹಿತ ರಿಂದಲೇ ನಿಮ್ಮ ಬಗ್ಗೆ ಕೆಟ್ಟ ಮಾತುಗಳು ಕೇಳಿಬರಲಿವೆ.
ಕನ್ಯಾ: ವ್ಯವಹಾರದಲ್ಲಿ ಮೂರನೆ ವ್ಯಕ್ತಿಯೊಬ್ಬರ ಆಗಮನವಾಗುವುದರಿಂದ ಅಪಾಯ ಹೆಚ್ಚಾಗಲಿದೆ.

ತುಲಾ: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.
ವೃಶ್ಚಿಕ: ಹಲವು ದಿನಗಳಿಂದ ಬಾಕಿ ಉಳಿದಿದ್ದ ಕೆಲಸಗಳು ಅನಾಯಾಸವಾಗಿ ಮುಗಿಯಲಿವೆ.
ಧನುಸ್ಸು: ಕುಟುಂಬ ಕಲಹ ಉಂಟಾಗುವ ಸಾಧ್ಯತೆ ಇದೆ. ಅತ್ಯಂತ ಎಚ್ಚರಿಕೆಯಿಂದ ಮಾತನಾಡಿ.

ಮಕರ: ಖಾಸಗಿ ಕಚೇರಿಯಲ್ಲಿ ಕೆಲಸ ಮಾಡುವವ ರಿಗೆ ಈ ದಿನ ಅಷ್ಟು ಶುಭಕರವಾಗಿರುವುದಿಲ್ಲ.
ಕುಂಭ: ಜವಾಬ್ದಾರಿ ನಿಭಾಯಿಸುವಲ್ಲಿ ಯಶಸ್ವಿಯಾಗುವಿರಿ. ಚಿಂತೆಗೆ ಅವಕಾಶವಿಲ್ಲ.
ಮೀನ: ಅತಿಯಾದ ಒಳ್ಳೆಯತನ, ಬೇಜವಾಬ್ದಾರಿ ತನದಿಂದಾಗಿ ಸಂಕಷ್ಟಕ್ಕೆ ಸಿಲುಕುವಿರಿ.

Articles You Might Like

Share This Article