ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-11-2022)

Social Share

ನಿತ್ಯ ನೀತಿ: ಅದೃಷ್ಟ ಎಂದರೆ ಅವಕಾಶವನ್ನು ಪಡೆಯುವವನು. ಬುದ್ಧಿವಂತ ಎಂದರೆ ಅವಕಾಶವನ್ನು ಸೃಷ್ಟಿಸಿಕೊಳ್ಳುವವನು.

ಪಂಚಾಂಗ ಸೋಮವಾರ 21-11-2022
ಶುಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಚಿತ್ತಾ / ಮಳೆ ನಕ್ಷತ್ರ: ಅನೂರಾಧ

ಸೂರ್ಯೋದಯ: ಬೆ.06.21
ಸೂರ್ಯಾಸ್ತ: 05.50
ರಾಹುಕಾಲ: 7.30-9.00
ಯಮಗಂಡ ಕಾಲ: 10.30-12.00
ಗುಳಿಕ ಕಾಲ: 1.30-3.00

ರಾಶಿ ಭವಿಷ್ಯ
ಮೇಷ: ಸಮಾಧಾನದಿಂದ ಕಾರ್ಯನಿರ್ವಹಿಸಿದಲ್ಲಿ ಕೆಲಸ-ಕಾರ್ಯಗಳಲ್ಲಿ ಜಯ ಕಟ್ಟಿಟ್ಟ ಬುತ್ತಿ.
ವೃಷಭ: ಚಂಚಲ ಮನಸ್ಸಿನಿಂದ ತೊಂದರೆಯಾಗ ದಂತೆ ಎಚ್ಚರ ವಹಿಸಿ. ಸಾಮಾಜಿಕ ಕಾರ್ಯಕರ್ತರಿಗೆ ಇರಿಸು-ಮುರಿಸು ಉಂಟಾಗಲಿದೆ.
ಮಿಥುನ: ಸಂಘ-ಸಂಸ್ಥೆಗಳಲ್ಲಿ ನಿಮ್ಮ ಪ್ರಾಮುಖ್ಯತೆ, ಜವಾಬ್ದಾರಿ ಹೆಚ್ಚಾಗಲಿದೆ.

ಕಟಕ: ಕೆಲವು ದಿನಗಳಿಂದ ಮುಂದೂಡಿದ್ದ ವಿದೇಶ ಪ್ರಯಾಣವನ್ನು ಮತ್ತೆ ಕೈಗೊಳ್ಳುವ ಬಗ್ಗೆ ಯೋಚಿಸಿ.
ಸಿಂಹ: ಅನಗತ್ಯ ವಸ್ತುಗಳಿಗೆ ಹಣಕಾಸಿನ ಹರಿವು ಹೆಚ್ಚಾಗಲಿದೆ.
ಕನ್ಯಾ: ನಿಮ್ಮ ಪ್ರಾಮಾಣಿಕತೆ ಯನ್ನು ಕೆಲವರು ದುರುಪಯೋಗಪಡಿಸಿಕೊಳ್ಳುವರು.

ತುಲಾ: ದುರಭ್ಯಾಸದಿಂದ ದೂರ ಉಳಿಯುವ ನಿಮ್ಮ ನಿರ್ಧಾರ ಪ್ರಯೋಜನಕಾರಿಯಾಗಲಿದೆ.
ವೃಶ್ಚಿಕ: ವ್ಯಾಪಾರ-ವ್ಯವಹಾರದಲ್ಲಿ ಲಾಭವಾಗ ಲಿದೆ. ಉತ್ತಮ ಫಲಿತಾಂಶ ಸಿಗುವುದು.
ಧನುಸ್ಸು: ಸಕಾರಾತ್ಮಕ ಚಿಂತನೆಗಳಲ್ಲಿ ತೊಡಗಿಸಿ ಕೊಂಡರೆ ಉತ್ತಮ ಫಲಿತಾಂಶ ಲಭ್ಯ. ವೃತ್ತಿ,

ಮಕರ: ವೈಯಕ್ತಿಕ ಜೀವನ ದಲ್ಲಿ ಅಭಿವೃದ್ಧಿ ಸಾಸುವಿರಿ. ಕೃಷಿ ಕ್ಷೇತ್ರದಲ್ಲಿ ಲಾಭ ಸಿಗಲಿದೆ.
ಕುಂಭ: ಕುಟುಂಬ ಸದಸ್ಯರು, ಸ್ನೇಹಿತರೊಂದಿಗೆ ಸಂತಸದಿಂದ ಕೆಲಕಾಲ ಕಳೆಯುವಿರಿ.
ಮೀನ: ಅದೃಷ್ಟ ನಿಮ್ಮೆಡೆಗಿದ್ದರೂ ಎಲ್ಲ ಕಾರ್ಯಗಳನ್ನೂ ಎಚ್ಚರಿಕೆಯಿಂದ ನಿರ್ವಹಿಸಿ.

#DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,,

Articles You Might Like

Share This Article