ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(21-12-2022)

Social Share

ನಿತ್ಯ ನೀತಿ: ಮರದ ಬೆಳವಣಿಗೆಗೆ ಬೇರು ಮುಖ್ಯ. ಆದರೆ, ಬೇರು ಕಾಣಿಸದು. ಹಾಗೆಯೇ ಸಕಲ ಜೀವರಾಶಿಗಳಿಗೂ ಭಗವಂತನೇ ಮೂಲ. ಆದರೆ ಭಗವಂತನು ಕಾಣಿಸುವುದಿಲ್ಲ.

ಪಂಚಾಂಗ ಬುಧವಾರ 21-12-2022
ಶುಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ವಿಶಾಖ / ಮಳೆ ನಕ್ಷತ್ರ: ಮೂಲಾ
ಸೂರ್ಯೋದಯ : ಬೆ.06.37
ಸೂರ್ಯಾಸ್ತ : 05.59
ರಾಹುಕಾಲ : 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ : 10.30-12.00

ರಾಶಿ ಭವಿಷ್ಯ
ಮೇಷ
: ಅದೃಷ್ಟ ನಿಮ್ಮೆಡೆಗಿದ್ದರೂ ಎಲ್ಲ ಕಾರ್ಯಗಳನ್ನೂ ಎಚ್ಚರಿಕೆಯಿಂದ ನಿರ್ವಹಿಸಿ.
ವೃಷಭ: ಪೊಲೀಸ್ ಅಧಿಕಾರಿಗಳ ಜವಾಬ್ದಾರಿ ಕಡಿಮೆಯಾಗಲಿದೆ. ಕುಲದೇವರನ್ನು ಪ್ರಾರ್ಥಿಸಿ.
ಮಿಥುನ: ಮಕ್ಕಳಿಂದ ಅನುಕೂಲವಾಗಲಿದೆ. ಗೌರವ-ಸನ್ಮಾನ ಸಮಾರಂಭ ಗಳಲ್ಲಿ ಪಾಲ್ಗೊಳ್ಳುವಿರಿ.

ಕಟಕ: ಧಾರ್ಮಿಕ ಕಾರ್ಯಗಳಿಗೆ ಹಣ ವ್ಯಯ ಮಾಡುವಿರಿ. ಮಕ್ಕಳಿಂದ ಸಂತೋಷ ಸಿಗಲಿದೆ.
ಸಿಂಹ: ಕಾರ್ಯಸಾಧನೆಗೆ ಅಕ್ಕಪಕ್ಕದವರ ಅಥವಾ ಸಹೋದ್ಯೋಗಿಗಳ ನಿರ್ಧಾರಗಳಿಂದ ಸಮಸ್ಯೆಯಾಗಲಿದೆ.
ಕನ್ಯಾ: ಮಾನಸಿಕ ಧೈರ್ಯ, ಸಾಮಥ್ರ್ಯ ಹೆಚ್ಚಿಸಿಕೊಳ್ಳಲು ಧ್ಯಾನ ಮಾಡುವುದು ಒಳಿತು.

ತುಲಾ: ಉದ್ಯೋಗ ನಿಮಿತ್ತ ಪ್ರಯಾಣ ಮಾಡುವಿರಿ. ಆರೋಗ್ಯ ಸಮಸ್ಯೆಗೆ ವೈದ್ಯರನ್ನು ಭೇಟಿ ಮಾಡಿ.
ವೃಶ್ಚಿಕ: ಹಿಂಜರಿಕೆ ಮತ್ತು ಭಯದ ಸ್ವಭಾವ ಕಾರ್ಯಕ್ಷೇತ್ರದಲ್ಲಿ ಹಿನ್ನಡೆಗೆ ಕಾರಣವಾಗಲಿದೆ.
ಧನುಸ್ಸು: ರಿಯಲ್ ಎಸ್ಟೇಟ್ ವ್ಯಾಪಾರಿಗಳಿಗೆ ಲಾಭದಾಯಕವಾದ ದಿನ.

ಮಕರ: ಹತ್ತಿರದ ಸ್ನೇಹಿತ ರಿಂದಲೇ ನಿಮ್ಮ ಬಗ್ಗೆ ಕೆಟ್ಟ ಮಾತುಗಳು ಕೇಳಿಬರಲಿವೆ.
ಕುಂಭ: ಕಚೇರಿಯಲ್ಲಿ ಮಹಿಳಾ ಉದ್ಯಮಿಗಳಿಗೆ ಒತ್ತಡ ಹೆಚ್ಚಾಗಲಿದೆ. ವಾಹನ ಚಾಲನೆಯಲ್ಲಿ ಜಾಗ್ರತೆ.
ಮೀನ: ವೃತ್ತಿ ಬದಲಾವಣೆ ಮಾಡುವ ಬಗ್ಗೆ ಪತ್ನಿಯೊಂದಿಗೆ ಮತ್ತು ಸ್ನೇಹಿತರೊಂದಿಗೆ ಚರ್ಚಿಸಿ ತೀರ್ಮಾನಿಸಿ.

DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article