Tuesday, October 8, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-12-2023)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-12-2023)

ನಿತ್ಯ ನೀತಿ : ಬಣ್ಣ ಹಾಕಿ ನಾಟಕ ಮಾಡುವವರು ಜೀವನದ ನೈತಿಕ ಮೌಲ್ಯಗಳನ್ನು ಸಾರುವರು. ಬಣ್ಣ ಹಚ್ಚದೆ ಆಡುವವರು ಜೀವನವನ್ನೇ ಕಳೆಯುವರು. ಎಚ್ಚರದಿಂದ ಸ್ವ ಚಿಂತನೆಗಳನ್ನು ಬೆಳೆಸಿಕೊಂಡು ಬದುಕಬೇಕು.

ಪಂಚಾಂಗ ಗುರುವಾರ 21-12-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು / ಮಾರ್ಗಶಿರ ಮಾಸ / ಶುಕ್ಲ ಪಕ್ಷ / ತಿಥಿ: ನವಮಿ / ನಕ್ಷತ್ರ: ರೇವತಿ / ಯೋಗ: ವರೀಯಾನ್ / ಕರಣ: ತೈತಿಲ

ಸೂರ್ಯೋದಯ : ಬೆ.06.37
ಸೂರ್ಯಾಸ್ತ : 05.58
ರಾಹುಕಾಲ : 1.30-3.00
ಯಮಗಂಡ ಕಾಲ : 6.00-7.30
ಗುಳಿಕ ಕಾಲ : 9.00-10.30

ರಾಶಿ ಭವಿಷ್ಯ
ಮೇಷ
: ಸಂಗಾತಿಗೆ ನಿಮ್ಮೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ.
ವೃಷಭ: ಆಸ್ತಿ ವಿಚಾರದಲ್ಲಿ ಕಲಹ. ಧನ ಹಾನಿ. ಸಹೋದರತ್ವದಲ್ಲಿ ದ್ವೇಷ ಉಂಟಾಗಲಿದೆ.
ಮಿಥುನ: ಉದ್ಯೋಗದಲ್ಲಿ ಹೆಚ್ಚು ಒತ್ತಡ. ಆರ್ಥಿಕ ಪರಿಸ್ಥಿತಿಯಲ್ಲಿ ಸಂಕಷ್ಟ ಎದುರಾಗಲಿದೆ.

ಕಟಕ: ಖಾಸಗಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬಡ್ತಿ ದೊರೆಯಲಿದೆ.
ಸಿಂಹ: ಒತ್ತಡದ ಜೀವನ, ದೃಢ ನಿರ್ಧಾರದಿಂದ ಅಭಿವೃದ್ಧಿ. ವ್ಯಾಪಾರದಲ್ಲಿ ಲಾಭ.
ಕನ್ಯಾ: ಮಕ್ಕಳ ಆರೋಗ್ಯದಲ್ಲಿ ಚೇತರಿಕೆ. ನಿವೇಶನ ಖರೀದಿಸುವಿರಿ.

ತುಲಾ: ಶಾರೀರಿಕ ಸಮಸ್ಯೆ. ಸಣ್ಣ ವ್ಯಾಪಾರಸ್ಥರಿಗೆ ಕೊಂಚ ಲಾಭ. ಅಕಾರಿ ವರ್ಗದವರಿಗೆ ತೊಂದರೆ.
ವೃಶ್ಚಿಕ: ಸ್ನೇಹಿತರಿಗೆ ಸಹಕಾರ. ಹಣಕಾಸಿನ ವಿಚಾರದಲ್ಲಿ ಶುಭ ಸುದ್ದಿ. ಸ್ವಯಂ ಉದ್ಯೋಗ ಮಾಡುವವರಿಗೆ ಶುಭ.
ಧನುಸ್ಸು: ಉತ್ತಮ ಆರೋಗ್ಯ. ಧಾರ್ಮಿಕ ಕಾರ್ಯ ಗಳಿಗೆ ಹೆಚ್ಚು ಒತ್ತು. ತಾಯಿಯಿಂದ ಸಹಾಯ ಸಿಗಲಿದೆ.

ಮಕರ: ದಾಂಪತ್ಯ ಜೀವನದಲ್ಲಿ ಕಲಹ. ಗೊಂದಲದ ವಾತಾವರಣ ನಿರ್ಮಾಣವಾಗಬಹುದು.
ಕುಂಭ: ಸಹೋದ್ಯೋಗಿಗಳಿಂದ ತೊಂದರೆ. ಆಕಸ್ಮಿಕವಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕುವಿರಿ.
ಮೀನ: ತಂದೆ-ತಾಯಿ ಆಶೀರ್ವಾದಿಂದ ಉತ್ತಮ ಸ್ಥಾನ. ಕುಲದೇವತೆ ದರ್ಶನ.

RELATED ARTICLES

Latest News