Friday, May 17, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (22-02-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (22-02-2024)

ನಿತ್ಯ ನೀತಿ : ನಿಮ್ಮನ್ನು ನೀವು ಮೂರ್ಖರನ್ನಾಗಿ ಮಾಡಿಕೊಂಡು, ಅದಕ್ಕೆ ನಿಮ್ಮ ಜೀವನವನ್ನು ದೂಷಿಸಬೇಡಿ.

ಪಂಚಾಂಗ ಗುರುವಾರ 22-02-2024
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಪುಷ್ಯ / ಯೋಗ: ಸೌಭಾಗ್ಯ / ಕರಣ: ಕೌಲವ

ಸೂರ್ಯೋದಯ : ಬೆ.06.40
ಸೂರ್ಯಾಸ್ತ : 06.27
ರಾಹುಕಾಲ : 1.30-3.00
ಯಮಗಂಡ ಕಾಲ : 6.00-7.30
ಗುಳಿಕ ಕಾಲ : 9.00-10.30

ರಾಶಿ ಭವಿಷ್ಯ
ಮೇಷ
: ಉನ್ನತ ಅಧಿಕಾರ ದೊರೆಯಲಿದೆ. ಮಾತಿನಿಂದ ಸಮಸ್ಯೆಗೆ ಸಿಲುಕುವಿರಿ. ಎಚ್ಚರದಿಂದಿರಿ.
ವೃಷಭ: ಷೇರುಗಳನ್ನು ಖರೀದಿಸುವಲ್ಲಿ ನಿಮ್ಮ ಲೆಕ್ಕಾಚಾರ ವ್ಯತ್ಯಾಸವಾಗುವ ಬಗ್ಗೆ ಗಮನವಿರಲಿ.
ಮಿಥುನ: ಆದಾಯಕ್ಕಿಂತ ಖರ್ಚು ಹೆಚ್ಚಾಗಬಹುದು. ಅನವಶ್ಯಕ ಖರ್ಚು ನಿಯಂತ್ರಿಸುವುದು ಒಳಿತು.

ಕಟಕ: ಗುತ್ತಿಗೆ ಆಧಾರಿತ ಉದ್ಯೋಗ ನಡೆಸುವವ ರಿಗೆ ಜನಬಲದ ಸಮಸ್ಯೆ ಎದುರಾಗಬಹುದು.
ಸಿಂಹ: ವಿದ್ಯಾರ್ಥಿಗಳಿಗೆ ವಿದ್ಯೆಯ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
ಕನ್ಯಾ: ರಿಯಲ್ ಎಸ್ಟೇಟ್ ವ್ಯವಹಾರ ನಿರಾತಂಕವಾಗಿ ಮುಂದುವರಿಯಲಿದೆ.

ತುಲಾ: ಸಂಪನ್ಮೂಲವೃದ್ಧಿ ಗಾಗಿ ಹೊಸ ಮಾರ್ಗ ಕಂಡು ಕೊಳ್ಳುವಲ್ಲಿ ಯಶಸ್ಸು ಸಿಗಲಿದೆ.
ವೃಶ್ಚಿಕ: ಸರ್ಕಾರಿ ನೌಕರರಿಗೆ ಕೆಲಸದ ಒತ್ತಡ. ಮನೋವೈದ್ಯರಿಗೆ ಉತ್ತಮ ದಿನ.
ಧನುಸ್ಸು: ದೂರ ಪ್ರಯಾಣ ಮಾಡಬೇಕಾಗಬಹುದು. ಯುವಕರಿಗೆ ವೃತ್ತಿಯಲ್ಲಿ ಹಿನ್ನಡೆಯಾಗಲಿದೆ.

ಮಕರ: ನಾನಾ ರೀತಿಯ ತೊಂದರೆ ಎದುರಿಸ ಬೇಕಾಗುತ್ತದೆ. ಕೋಪ ನಿಯಂತ್ರಿಸಿದರೆ ಒಳಿತು.
ಕುಂಭ: ಎಲ್ಲ ಕೆಲಸ-ಕಾರ್ಯಗಳಿಗೂ ವಿರಾಮ ಹೇಳಿ ಪತ್ನಿ-ಮಕ್ಕಳೊಂದಿಗೆ ಸಮಯ ಕಳೆಯಿರಿ.
ಮೀನ: ಹೆಚ್ಚು ಶ್ರಮ ವಹಿಸಿದರೆ ಆದಾಯ ಹೆಚ್ಚಾಗ ಲಿದೆ. ಮಕ್ಕಳ ನಡವಳಿಕೆಯಲ್ಲಿ ಬದಲಾವಣೆಯಾಗಲಿದೆ.

RELATED ARTICLES

Latest News