Sunday, September 8, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (22-07-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (22-07-2024)

ನಿತ್ಯ ನೀತಿ : ಬದುಕಲ್ಲಿ ಗೆಲ್ಲಲು ಕೆಲವೊಮ್ಮೆ ಸಂಘರ್ಷಕ್ಕಿಂತಲೂ ಸಂಧಾನವು ಮುಖ್ಯ ವಾಗುತ್ತದೆ. ಸಂಧಾನ ಗೆಲುವಿಗೆ ಮುನ್ನುಡಿ.

ಪಂಚಾಂಗ ಸೋಮವಾರ 22-07-2024
ಕ್ರೋನಾಮ ಸಂವತ್ಸರ/ ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢ ಮಾಸ / ಕೃಷ್ಣ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ಶ್ರವಣ / ಯೋಗ: ಪ್ರೀತಿ / ಕರಣ: ತೈತಿಲ

ಸೂರ್ಯೋದಯ : ಬೆ.06.03
ಸೂರ್ಯಾಸ್ತ : 06.49
ರಾಹುಕಾಲ : 7.30-9.00
ಯಮಗಂಡ ಕಾಲ : 10.30-12.00
ಗುಳಿಕ ಕಾಲ : 1.30-3.00

ರಾಶಿ ಭವಿಷ್ಯ
ಮೇಷ
: ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶ. ನೂತನ ವಾಹನ ಖರೀದಿಗೆ ಮನಸ್ಸು ಮಾಡುವಿರಿ.
ವೃಷಭ: ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ ಕಾಣು ವುದು. ರಾಜಕೀಯ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವಿರಿ.
ಮಿಥುನ: ಎಲ್ಲಾ ವಿಚಾರಗಳನ್ನು ಸಾವಧಾನದಿಂದ ಬಗೆಹರಿಸಿಕೊಳ್ಳುವುದು ಬಹಳ ಉತ್ತಮ.

ಕಟಕ: ಸಮಾಜದಲ್ಲಿ ಗೌರವ ಸಿಗಲಿದೆ. ಅಮೂಲ್ಯ ವಸ್ತುಗಳನ್ನು ಖರೀದಿಸುವುದರಿಂದ ಸಂತಸ ಪಡುವಿರಿ.
ಸಿಂಹ: ಆರೋಗ್ಯದಲ್ಲಿ ಏರುಪೇರಾಗಲಿದೆ. ವೈದ್ಯರ ಸಲಹೆ ಪಡೆಯುವುದು ಒಳಿತು.
ಕನ್ಯಾ: ಪ್ರಾಣಮಿತ್ರರರ ಸಹಕಾರದಿಂದ ಜೀವನದಲ್ಲಿ ಉನ್ನತ ಸ್ಥಾನ ಪಡೆಯುವಿರಿ.

ತುಲಾ: ಹೈನುಗಾರಿಕೆಯಲ್ಲಿ ನಷ್ಟ ಸಂಭವಿಸಲಿದೆ. ವಾಹನ ಚಾಲಕರು ಎಚ್ಚರಿಕೆಯಿಂದಿರಿ.
ವೃಶ್ಚಿಕ: ಉನ್ನತ ಅಧಿಕಾರಿ ಗಳೊಂದಿಗೆ ಕಲಹ ಉಂಟಾಗುವ ಸಾಧ್ಯತೆಗಳಿವೆ.
ಧನುಸ್ಸು: ಉದ್ಯೋಗ ಸ್ಥಳದಲ್ಲಿ ಶತ್ರುಗಳ ಕಾಟ. ಬಂಧುಗಳ ನಡುವೆ ವಿರಸ ಉಂಟಾಗಲಿದೆ.

ಮಕರ: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಿ. ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
ಕುಂಭ: ಉದ್ಯೋಗ ಬದಲಾವಣೆಗೆ ಮನಸ್ಸು ಮಾಡುವಿರಿ. ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.
ಮೀನ: ಉದ್ಯೋಗ ನಿಮಿತ್ತ ಪ್ರಯಾಣ ಮಾಡುವಿರಿ.

RELATED ARTICLES

Latest News