Monday, May 13, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-02-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-02-2024)

ನಿತ್ಯ ನೀತಿ : ಬೆಟ್ಟದಷ್ಟು ಕಷ್ಟ ಮುಂದಿದ್ದರೂ ಸಾಸಿವೆಯಷ್ಟು ಸಮಾಧಾನ ನಿನ್ನಲ್ಲಿರಲಿ.

ಪಂಚಾಂಗ ಶುಕ್ರವಾರ 23-02-2024
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ಆಶ್ಲೇಷಾ / ಯೋಗ: ಶೋಭನ / ಕರಣ: ವಿಷ್ಟಿ

ಸೂರ್ಯೋದಯ : ಬೆ.06.40
ಸೂರ್ಯಾಸ್ತ : 06.27
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00

ರಾಶಿ ಭವಿಷ್ಯ
ಮೇಷ
: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.
ವೃಷಭ: ನೀವು ಮಾಡುವ ಕೆಲಸ-ಕಾರ್ಯಗಳಿಗೆ ತಾಯಿಯಿಂದ ಸಹಾಯ ಸಿಗಲಿದೆ.
ಮಿಥುನ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.

ಕಟಕ: ಹೊಸ ಉದ್ಯಮ ಪ್ರಾರಂಭಿಸಲು ಬಯಸುವವರಿಗೆ ಉತ್ತಮ ಯಶಸ್ಸು ಸಿಗಲಿದೆ.
ಸಿಂಹ: ರಿಯಲ್ ಎಸ್ಟೇಟ್ ವ್ಯವಹಾರ ಮಾಡುವವರಿಗೆ ಶುಭ ಫಲ ಸಿಗಲಿದೆ.
ಕನ್ಯಾ: ಷೇರು ಮಾರು ಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.

ತುಲಾ: ಹಿತವಾದ ಮಾತು ಗಳಿಂದ ಸಂಗಾತಿ, ಪ್ರೀತಿಪಾತ್ರರನ್ನು ಮೆಚ್ಚಿಸುವಿರಿ.
ವೃಶ್ಚಿಕ: ವಿದ್ಯಾರ್ಥಿಗಳ ಪ್ರತಿಭೆಗೆ ತಕ್ಕ ಗೌರವ ಹಾಗೂ ಪ್ರತಿಫಲ ಸಿಗಲಿದೆ.
ಧನುಸ್ಸು: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.

ಮಕರ: ಕೃಷಿ ಭೂಮಿ ಮತ್ತು ಅದಕ್ಕೆ ಸಂಬಂಧಿಸಿತ ಕೆಲಸ-ಕಾರ್ಯಗಳಿಂದ ಹೆಚ್ಚು ಲಾಭ ಗಳಿಸುವಿರಿ.
ಕುಂಭ: ವೃತ್ತಿ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ಗಳಾಗುತ್ತವೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.
ಮೀನ: ನಿರೀಕ್ಷಿತ ಮೂಲಗಳಿಂದ ಆದಾಯ ಬರ ಲಿದೆ.ಅಮೂಲ್ಯ ವಸ್ತುಗಳ ಖರೀದಿಗೆ ಉತ್ತಮ ದಿನ.

RELATED ARTICLES

Latest News