ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-08-2022)

Social Share

ನಿತ್ಯ ನೀತಿ: ಯಶಸ್ವಿ ವ್ಯಕ್ತಿಯಾಗಲು ಪ್ರಯತ್ನಿಸಬೇಡಿ. ಮೌಲ್ಯಯುತ ವ್ಯಕ್ತಿಯಾಗಲು ಪ್ರಯತ್ನಿಸಿ.

ಪಂಚಾಂಗ ಮಂಗಳವಾರ 23-08-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ /ವರ್ಷ ಋತು /ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಾದಶಿ ಪೂರ್ಣ /ನಕ್ಷತ್ರ: ಆರಿದ್ರಾ /ಮಳೆ ನಕ್ಷತ್ರ: ಮಖಾ

ಸೂರ್ಯೋದಯ: ಬೆ.06.08
ಸೂರ್ಯಾಸ್ತ: 06.36
ರಾಹುಕಾಲ: 3.00-4.30
ಯಮಗಂಡ ಕಾಲ: 9.00-10.30
ಗುಳಿಕ ಕಾಲ: 12.00-1.30

ರಾಶಿ ಭವಿಷ್ಯ
ಮೇಷ
: ಇತರರಲ್ಲಿರುವ ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸುವಿರಿ.
ವೃಷಭ: ತಂದೆ-ತಾಯಿಗೆ ಮಕ್ಕಳ ಸಲುವಾಗಿ ವಿದೇಶ ಪ್ರಯಾಣ ಮಾಡುವ ಅವಕಾಶ ದೊರೆಯಲಿದೆ.
ಮಿಥುನ: ಕುಟುಂಬ ವಿಷಯವಾಗಿ ಗಂಭೀರ ವಿವಾದ, ಘರ್ಷಣೆಗಳು ನಡೆಯಬಹುದು.

ಕಟಕ: ಉದ್ಯೋಗದಲ್ಲಿ ಪೈಪೋಟಿ, ಪ್ರತಿರೋಧ ಎದುರಾಗಲಿದೆ.
ಸಿಂಹ: ನಿರುದ್ಯೋಗಿಗಳಿಗೆ, ಉದ್ಯೋಗ ಬಯಸಲು ಪ್ರಯತ್ನಿಸುವವರಿಗೆ ಹೊಸ ಉದ್ಯೋಗ ಸಿಗಲಿದೆ.
ಕನ್ಯಾ: ಖರ್ಚು-ವೆಚ್ಚಗಳನ್ನು ಕಡಿಮೆ ಮಾಡಿ ಉಳಿತಾಯ ಮಾಡಲು ಪ್ರಯತ್ನಿಸಿ. ಇಲ್ಲದಿದ್ದರೆ ಮುಂದೆ ಬಹಳ ದೊಡ್ಡ ಸವಾಲುಗಳು ಎದುರಾಗಲಿವೆ.

ತುಲಾ: ಸಂಗಾತಿಗೆ ನಿಮ್ಮೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ.
ವೃಶ್ಚಿಕ: ಸಾಕಷ್ಟು ಆತ್ಮವಿಶ್ವಾಸ, ಲವಲವಿಕೆಯಿಂದ ಕೆಲಸ-ಕಾರ್ಯಗಳನ್ನು ಮಾಡಿ ಮುಗಿಸುವಿರಿ.
ಧನುಸ್ಸು: ಸಹೋದ್ಯೋಗಿಗಳು ಮತ್ತು ಮೇಲ್ವಿಚಾರಕ ರೊಂದಿಗೆ ಉತ್ತಮ ಸಂಬಂಧ ಹೊಂದಿರುವಿರಿ.

ಮಕರ: ಸ್ವಯಂ ಸುಧಾರಣೆಯತ್ತ ಗಮನ ಹರಿಸಿ. ಇತರರನ್ನು ಟೀಕಿಸಲು ಸಮಯ ವ್ಯರ್ಥ ಮಾಡದಿರಿ.
ಕುಂಭ: ತಾಳ್ಮೆಯಿಂದ ಕೆಲಸ-ಕಾರ್ಯಗಳನ್ನು ಮುಗಿಸುವಿರಿ. ವೃತ್ತಿಪರ ಜೀವನ ಅದ್ಭುತವಾಗಿರುತ್ತದೆ.
ಮೀನ: ಹಂತ ಹಂತವಾಗಿ ಹಣಕಾಸಿನ ಪರಿಸ್ಥಿತಿ ಉತ್ತಮಗೊಳ್ಳುತ್ತದೆ. ಬಹಳ ಉತ್ತಮ ದಿನ.

Articles You Might Like

Share This Article