ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-11-2022)

Social Share

ನಿತ್ಯ ನೀತಿ: ಕಷ್ಟಗಳು ನಿನಗೆ ಎದುರಾದಷ್ಟು ನೀನು ಬಲಿಷ್ಠನಾಗುತ್ತಿ. ಹಾಗಾಗಿ ಕಷ್ಟಗಳನ್ನು ತುಂಬು ಹೃದಯದಿಂದ ಸ್ವಾಗತಿಸು.

ಪಂಚಾಂಗ ಬುಧವಾರ 23-11-2022
ಶುಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ವಿಶಾಖ / ಮಳೆ ನಕ್ಷತ್ರ: ಅನೂರಾಧ

ಸೂರ್ಯೋದಯ: ಬೆ.06.22
ಸೂರ್ಯಾಸ್ತ: 05.50
ರಾಹುಕಾಲ: 12.00-1.30
ಯಮಗಂಡ ಕಾಲ: 7.30-9.00
ಗುಳಿಕ ಕಾಲ: 10.30-12.00

ರಾಶಿ ಭವಿಷ್ಯ
ಮೇಷ
: ಉದ್ಯೋಗ ಬದಲಾವಣೆ ವಿಚಾರದಲ್ಲಿನ ಗೊಂದಲವನ್ನು ಮೇಲಧಿಕಾರಿಗಳ ಗಮನಕ್ಕೆ ತನ್ನಿ.
ವೃಷಭ: ಪದೇ ಪದೇ ಮಾನಸಿಕ ಕಿರಿಕಿರಿ ಉಂಟಾಗ ಲಿದೆ. ಸಂಸಾರದಲ್ಲಿ ಸಮತೋಲನ ಕಾಪಾಡಿಕೊಳ್ಳಿ.
ಮಿಥುನ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳ ದಿರಿ. ಹಿತಶತ್ರುಗಳಿಂದ ದೂರವಿದ್ದರೆ ಒಳಿತು.

ಕಟಕ: ಸಂಕಷ್ಟಗಳಿಂದ ಮುಕ್ತಿ ದೊರೆಯಲಿದೆ. ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ.
ಸಿಂಹ: ನೀವು ಚಿಂತಿಸದಂತೆ ನಡೆಯದ ಕಾರಣ ಸಮಸ್ಯೆಗಳು ಎದುರಾಗುವ ಸಾಧ್ಯತೆಗಳಿವೆ.
ಕನ್ಯಾ: ವೈದ್ಯರಿಗೆ ವಿಶೇಷ ರೀತಿಯ ಅನುಭವ ಸಿಗಲಿದೆ.

ತುಲಾ: ಆರ್ಥಿಕ ಲಾಭ ಪಡೆಯುವಿರಿ. ಕೆಲಸ-ಕಾರ್ಯ ಗಳು ಸುಗಮವಾಗಿ ಸಾಗಲಿವೆ.
ವೃಶ್ಚಿಕ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆಯ ಯೋಗವಿದೆ.
ಧನುಸ್ಸು: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರು ವವರು ಹಂತ ಹಂತವಾಗಿ ಸುಧಾರಿಸಿಕೊಳ್ಳುವರು.

ಮಕರ: ಸಹೋದರನ ಆರೋಗ್ಯದಲ್ಲಿ ಸುಧಾರಣೆ ಯಾಗಲಿದೆ. ವ್ಯವಹಾರದಲ್ಲಿ ಲಾಭ ಸಿಗಲಿದೆ.
ಕುಂಭ: ಹಣಕಾಸಿನ ಮುನ್ನೆಚ್ಚರಿಕೆ ಅಗತ್ಯ. ಹೊಸ ವಸ್ತುಗಳನ್ನು ಖರೀದಿಸುವ ಸಾಧ್ಯತೆ ಇದೆ.
ಮೀನ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುತ್ತದೆ. ಅಧಿಕಾರಿ ವರ್ಗಕ್ಕೆ ಉತ್ತಮ ದಿನ.

DailyHoroscope,#Horoscope,#KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article