ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-01-2023)

Social Share

ನಿತ್ಯ ನೀತಿ : ಯಾವಾಗಲೂ ಒಳ್ಳೆಯದನ್ನೇ ಮಾಡಿ. ನಿರಂತರವಾಗಿ ಸದ್ವಿಚಾರವನ್ನೇ ಆಲೋಚಿಸಿ. ದುಷ್ಟ ಸಂಸ್ಕಾರಗಳನ್ನು ನಿಗ್ರಹಿಸುವುದಕ್ಕೆ ಇದೊಂದೇ ಮಾರ್ಗ.

ಪಂಚಾಂಗ ಮಂಗಳವಾರ 24-01-2023
ಶುಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಶತಭಿಷಾ /ಯೋಗ: ವರೀಯಾನ್ / ಕರಣ: ವಣಿಜ್
ಸೂರ್ಯೋದಯ : ಬೆ.06.46
ಸೂರ್ಯಾಸ್ತ : 06.17
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿ ಭವಿಷ್ಯ
ಮೇಷ
: ಕಠಿಣ ಪರಿಶ್ರಮದಿಂದ ಆರ್ಥಿಕವಾಗಿ ಅಲ್ಪ ಚೇತರಿಕೆ ಕಾಣುವಿರಿ. ಮಕ್ಕಳಿಂದ ನೋವುಂಟಾಗಬಹುದು.
ವೃಷಭ: ಅಮೂಲ್ಯ ವಸ್ತುಗಳ ಕಳುವಾಗಬಹುದು. ಆರೋಗ್ಯದಲ್ಲಿ ಏರುಪೇರಾಗಲಿದೆ.
ಮಿಥುನ: ಸಾಲಬಾಧೆಯಿರುವ ಪರಿಸ್ಥಿತಿಯಲ್ಲಿ ಸಹೋದರರು ಸಹಕರಿಸುವರು.

ಕಟಕ: ಹೆಚ್ಚು ಶ್ರಮ ವಹಿಸಿದರೆ ಆದಾಯ ಹೆಚ್ಚಾಗಲಿದೆ. ಮಕ್ಕಳ ನಡವಳಿಕೆಯಲ್ಲಿ ಬದಲಾವಣೆಯಾಗಲಿದೆ.
ಸಿಂಹ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಕನ್ಯಾ: ದೂರ ಪ್ರಯಾಣ ಮಾಡಬೇಕಾಗಬಹುದು. ಯುವಕರಿಗೆ ವೃತ್ತಿಯಲ್ಲಿ ಹಿನ್ನಡೆಯಾಗಲಿದೆ.

ತುಲಾ: ಉನ್ನತ ಅಧಿಕಾರ ದೊರೆಯಲಿದೆ. ಮಾತಿನಿಂದ ಸಮಸ್ಯೆಗೆ ಸಿಲುಕುವಿರಿ. ಎಚ್ಚರದಿಂದಿರಿ.
ವೃಶ್ಚಿಕ: ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಯಾಗುವುದರಿಂದ ವೈದ್ಯರನ್ನು ಭೇಟಿ ಮಾಡಿ.
ಧನುಸ್ಸು: ಶತ್ರುಗಳಿಂದ ತೊಂದರೆ ಇದೆ. ಉದ್ಯೋಗ ದಲ್ಲಿರುವ ಮಹಿಳೆಯರಿಗೆ ವರ್ಗಾವಣೆ ಸಾಧ್ಯತೆ.

ಮಕರ: ಹೊಸ ಯೋಜನೆಗಳನ್ನು ಆರಂಭಿಸುವಿರಿ. ನಿಮ್ಮ ವ್ಯಕ್ತಿತ್ವಕ್ಕೆ ಮಾನ್ಯತೆ ಸಿಗಲಿದೆ.
ಕುಂಭ: ಹಿರಿಯರಿಂದ ಉಪದೇಶ ಕೇಳುವಿರಿ. ಸಾಲ ಮರುಪಾವತಿ ಮಾಡುವುದರಿಂದ ನಿರಾಳರಾಗುವಿರಿ.
ಮೀನ: ಮೇಲಧಿಕಾರಿಗಳು ತೊಂದರೆ ಕೊಡುವುದ ರಿಂದ ಮಾನಸಿಕ ವೇದನೆ ಅನುಭವಿಸುವಿರಿ.

DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article