Saturday, July 27, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-02-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-02-2024)

ನಿತ್ಯ ನೀತಿ : ಎಲ್ಲಿ ನಿನ್ನ ಋಣಾನುಬಂಧವೋ ಅಲ್ಲಿ ಬೆಸೆದಿರುವುದು ನಿನ್ನ ಬಂಧ. ನೆನಪಿರಲಿ ಅಲ್ಲಿ ನೀನು ಕೇವಲ ಪಾತ್ರಧಾರಿ ಅಷ್ಟೇ. ಮೇಲಿರುವನು ಭಗವಂತ ಸೂತ್ರಧಾರಿ.

ಪಂಚಾಂಗ ಶನಿವಾರ 24-02-2024
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ಹುಣ್ಣಿಮೆ / ನಕ್ಷತ್ರ: ಮಘಾ / ಯೋಗ: ಅತಿಗಂಡ
ಕರಣ: ಬಾಲವ

ಸೂರ್ಯೋದಯ : ಬೆ.06.39
ಸೂರ್ಯಾಸ್ತ : 06.28
ರಾಹುಕಾಲ : 9.00-10.30
ಯಮಗಂಡ ಕಾಲ : 1.30-3.00
ಗುಳಿಕ ಕಾಲ : 6.00-7.30

ರಾಶಿ ಭವಿಷ್ಯ
ಮೇಷ
: ಆಸ್ತಿ ವಿಚಾರದಲ್ಲಿ ಕಲಹ. ಧನ ಹಾನಿ. ಸಹೋದರತ್ವದಲ್ಲಿ ದ್ವೇಷ ಉಂಟಾಗಲಿದೆ.
ವೃಷಭ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾಧಿಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.

ಮಿಥುನ: ಉದ್ಯೋಗದಲ್ಲಿ ಹೆಚ್ಚು ಒತ್ತಡ. ಆರ್ಥಿಕ ಪರಿಸ್ಥಿತಿಯಲ್ಲಿ ಸಂಕಷ್ಟ ಎದುರಾಗಲಿದೆ.
ಕಟಕ: ಒತ್ತಡದ ಜೀವನ, ದೃಢ ನಿರ್ಧಾರದಿಂದ ಅಭಿ ವೃದ್ಧಿ. ವ್ಯಾಪಾರದಲ್ಲಿ ಲಾಭ.
ಸಿಂಹ: ಸಂಗಾತಿಗೆ ನಿಮ್ಮೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ.
ಕನ್ಯಾ: ಖಾಸಗಿ ಉದ್ಯೋಗಿ ಗಳಿಗೆ ಬಡ್ತಿ ದೊರೆಯಲಿದೆ.

ತುಲಾ: ಶಾರೀರಿಕ ಸಮಸ್ಯೆ. ಸಣ್ಣ ವ್ಯಾಪಾರಸ್ಥರಿಗೆ ಕೊಂಚ ಲಾಭ. ಅಧಿಕಾರಿ ವರ್ಗದವರಿಗೆ ತೊಂದರೆ.
ವೃಶ್ಚಿಕ: ಸ್ನೇಹಿತರಿಗೆ ಸಹಕಾರ. ಹಣಕಾಸಿನ ವಿಚಾರದಲ್ಲಿ ಶುಭ ಸುದ್ದಿ. ಸ್ವಯಂ ಉದ್ಯೋಗ ಮಾಡುವವರಿಗೆ ಶುಭ.
ಧನುಸ್ಸು: ಉತ್ತಮ ಆರೋಗ್ಯ. ಧಾರ್ಮಿಕ ಕಾರ್ಯ ಗಳಿಗೆ ಹೆಚ್ಚು ಒತ್ತು. ತಾಯಿಯಿಂದ ಸಹಾಯ ಸಿಗಲಿದೆ.
ಮಕರ: ರಿಯಲ್ ಎಸ್ಟೇಟ್ ವ್ಯಾಪಾರಿಗಳಿಗೆ ಲಾಭದಾಯಕವಾದ ದಿನ.

ಕುಂಭ: ದಾಂಪತ್ಯ ಜೀವನದಲ್ಲಿ ಕಲಹ. ಗೊಂದಲದ ವಾತಾವರಣ ನಿರ್ಮಾಣವಾಗಬಹುದು.
ಮೀನ: ತಂದೆ-ತಾಯಿ ಆಶೀರ್ವಾದಿಂದ ಉತ್ತಮ ಸ್ಥಾನ. ಕುಲದೇವತೆ ದರ್ಶನ.

RELATED ARTICLES

Latest News