Sunday, September 8, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-07-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-07-2024)

ನಿತ್ಯ ನೀತಿ : ಇತರರ ರಹಸ್ಯವಾದ ತಪ್ಪುಗಳ ಬಗ್ಗೆ ಮಾತನಾಡುವುದು ತಮ್ಮನ್ನು ತಾವೇ ನಾಶಪಡಿಸಿಕೊಂಡಂತೆ.

ಪಂಚಾಂಗ ಬುಧವಾರ 24-07-2024
ಕ್ರೋನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢ ಮಾಸ / ಕೃಷ್ಣ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಶತಭಿಷಾ / ಯೋಗ: ಸೌಭಾಗ್ಯ / ಕರಣ: ಭವ

ಸೂರ್ಯೋದಯ : ಬೆ.06.04
ಸೂರ್ಯಾಸ್ತ :06.49
ರಾಹುಕಾಲ : 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ : 10.30-12.00

ರಾಶಿ ಭವಿಷ್ಯ
ಮೇಷ
: ಯೋಚಿಸಿ ನಿರ್ಧಾರ ಕೈಗೊಳ್ಳಿ. ಇಲ್ಲ ವಾದರೆ ಸಮಸ್ಯೆ ಎದುರಿಸಬೇಕಾಗಬಹುದು.
ವೃಷಭ: ಮಕ್ಕಳು ಪ್ರತಿಯೊಂದು ಕಾರ್ಯದಲ್ಲೂ ಪ್ರಗತಿ ಸಾಧಿಸುವರು. ಕುಟುಂಬದಲ್ಲಿ ಸಂತೋಷದ ವಾತಾವರಣ ಇರುತ್ತದೆ.
ಮಿಥುನ: ಉದ್ಯೋಗಾಕಾಂಕ್ಷಿಗಳಿಗೆ ಸಾಕಷ್ಟು ಪರಿಶ್ರಮದ ನಂತರ ಕೆಲಸ ಸಿಗಲಿದೆ.

ಕಟಕ: ಸಂಗಾತಿ ಮೇಲಿರುವ ಅಪನಂಬಿಕೆ, ತಪ್ಪು ಕಲ್ಪನೆಗಳನ್ನು ಮನಸ್ಸಿನಿಂದ ತೆಗೆದುಹಾಕುವುದು ಒಳಿತು.
ಸಿಂಹ: ಸ್ಪರ್ಧಾತ್ಮಕ ಪರೀಕ್ಷೆ ಯಲ್ಲಿ ಸಿಗುವ ಯಶಸ್ಸು ಆತ್ಮಸ್ಥೈರ್ಯ ಹೆಚ್ಚಿಸುತ್ತದೆ.
ಕನ್ಯಾ: ನಿರಂತರವಾಗಿರುವ ಹಣ ಬರುವುದರಿಂದ ಮನಸ್ಸಿಗೆ ಸಂತೋಷ ಉಂಟಾಗಲಿದೆ.

ತುಲಾ: ಷೇರು ವ್ಯವಹಾರ ಗಳಲ್ಲಿ ತೊಡಗಿಸಿ ಕೊಂಡವರಿಗೆ ಉತ್ತಮ ಲಾಭ ಸಿಗಲಿದೆ. ಹೊಸ ವಾಹನ ಖರೀದಿಸುವ ಯೋಗವಿದೆ.
ವೃಶ್ಚಿಕ: ಆರ್ಥಿಕವಾಗಿ ಲಾಭ ಪಡೆಯಲು ಪ್ರಯತ್ನಿಸಿ ದರೂ ಖರ್ಚು-ವೆಚ್ಚಗಳು ಅಕವಾಗಲಿವೆ.
ಧನುಸ್ಸು: ಹಿತೈಷಿಗಳ ಸಲಹೆ-ಸೂಚನೆಗಳನ್ನು ಪಡೆಯುವುದು ಒಳಿತು.

ಮಕರ: ಕೈ ಹಾಕಿದ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ.
ಕುಂಭ: ವಿದ್ಯಾರ್ಥಿಗಳಿಗೆ ಶ್ರಮ ಪಟ್ಟರೆ ಯಶಸ್ಸು ಸಾಧ್ಯ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬೇಡಿ.
ಮೀನ: ಇಲ್ಲಸಲ್ಲದ ವಿಷಯಗಳ ಬಗ್ಗೆ ಚಿಂತೆ ಪಡಬೇಡಿ.

RELATED ARTICLES

Latest News