Sunday, September 8, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (25-07-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (25-07-2024)

ನಿತ್ಯ ನೀತಿ : ನಾವು ಎಷ್ಟು ಓದಿದ್ದೇವೆ ಎಂಬುದು ಮುಖ್ಯವಲ್ಲ. ಆ ಓದು ನಮಗೆ ಎಷ್ಟು ಸಂಸ್ಕಾರವನ್ನು ಕಲಿಸಿದೆ ಎಂಬುದು ಮುಖ್ಯ.

ಪಂಚಾಂಗ ಗುರುವಾರ 25-07-2024
ಕ್ರೋನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢ ಮಾಸ / ಕೃಷ್ಣ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಶೋಭನ / ಕರಣ: ಕೌಲವ

ಸೂರ್ಯೋದಯ : ಬೆ.06.04
ಸೂರ್ಯಾಸ್ತ : 06.49
ರಾಹುಕಾಲ : 1.30-3.00
ಯಮಗಂಡ ಕಾಲ : 6.00-7.30
ಗುಳಿಕ ಕಾಲ : 9.00-10.30

ರಾಶಿ ಭವಿಷ್ಯ
ಮೇಷ
: ಹಳೆ ಮಿತ್ರರ ಆಗಮನವಾಗಲಿದೆ. ಉದ್ಯಮಗಳ ಬೆಳವಳಿಗೆಗೆ ಸಿದ್ಧತೆ ನಡೆಯಲಿದೆ.
ವೃಷಭ: ವಿದೇಶ ಪ್ರಯಾಣಕ್ಕೆ ಅನುಕೂಲ ಒದಗಿ ಬರಲಿದೆ. ಪಿತ್ರಾರ್ಜಿತ ಆಸ್ತಿ ಬರಬೇಕಿದ್ದಲ್ಲಿ ತಡವಾಗಲಿದೆ.
ಮಿಥುನ: ಕಾಲೇಜು ಉಪನ್ಯಾಸಕರಿಗೆ ಅಧಿಕ ಒತ್ತಡ. ಸ್ವಯಂಕೃತ ಅಪರಾಧದಿಂದ ನಷ್ಟ ಸಂಭವಿಸಲಿದೆ.
ಕಟಕ: ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಸಿಂಹ: ಅಸಾಧ್ಯವಾದ ಅನಗತ್ಯ ಚಿಂತನೆಯಲ್ಲಿ ನಿಮ್ಮ ಶಕ್ತಿ ವ್ಯರ್ಥ ಮಾಡುವ ಬದಲು ಅದನ್ನು ಸರಿಯಾದ ದಿಕ್ಕಿನಲ್ಲಿ ಬಳಸಿ
ಕನ್ಯಾ: ಕೌಟುಂಬಿಕ ಸಮಸ್ಯೆ ಪರಿಹರಿಸಿಕೊಳ್ಳಲು ಉತ್ತಮ ಸಮಯವಾಗಿದೆ.
ತುಲಾ: ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.
ವೃಶ್ಚಿಕ: ವಿವಾಹಿತ ದಂಪತಿ ಸ್ಮರಣೀಯ ಕ್ಷಣಗಳನ್ನು ಕಳೆಯಲು ಸಣ್ಣ ಪ್ರವಾಸಕ್ಕೆ ಹೋಗಬಹುದು.
ಧನುಸ್ಸು: ಕೆಲಸದ ಸ್ಥಳದಲ್ಲಿ ಅನುಕೂಲಕರ ಸನ್ನಿವೇಶಗಳನ್ನು ಸೃಷ್ಟಿಸಲು ಸಾಧ್ಯವಾಗುತ್ತದೆ.
ಮಕರ: ವೈದ್ಯಕೀಯ ವೃತ್ತಿಯಲ್ಲಿ ಕೀರ್ತಿ ಗಳಿಸುವಿರಿ.
ಕುಂಭ: ರಕ್ತದೊತ್ತಡದ ಸಮಸ್ಯೆ ಕಾಣಿಸಿ ಕೊಳ್ಳಬಹುದು ಹಾಗೂ ಉಲ್ಬಣಿಸಬಹುದು.
ಮೀನ: ಮಕ್ಕಳ ನಡವಳಿಕೆಯಿಂದ ಬೇಸರ.

RELATED ARTICLES

Latest News