ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (26-01-2023)

Social Share

ನಿತ್ಯ ನೀತಿ: ಎಲ್ಲವೂ ಇದ್ದು ಶಕ್ತಿಶಾಲಿಗಳು ಎನ್ನಿಸಿಕೊಳ್ಳುವುದು ದೊಡ್ಡದಲ್ಲ. ಎಲ್ಲ ಕಳೆದಾಗಲೂ ತೋರುವ ಧೈರ್ಯವೇ ನಿಜವಾದ ಶಕ್ತಿ.

ಪಂಚಾಂಗ ಗುರುವಾರ 26-01-2023
ಶುಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ಉತ್ತರಾಭಾದ್ರ / ಯೋಗ: ಶಿವ / ಕರಣ: ಕೌಲವ
ಸೂರ್ಯೋದಯ : ಬೆ.06.46
ಸೂರ್ಯಾಸ್ತ : 06.18
ರಾಹುಕಾಲ : 1.30-3.00
ಯಮಗಂಡ ಕಾಲ : 6.00-7.30
ಗುಳಿಕ ಕಾಲ : 9.00-10.30

ರಾಶಿ ಭವಿಷ್ಯ
ಮೇಷ
: ತಂತ್ರಜ್ಞರು ಮತ್ತು ಕುಶಲ ಕರ್ಮಿಗಳ ಬೇಡಿಕೆಗಳು ಹೆಚ್ಚಾಗಲಿವೆ.
ವೃಷಭ: ವ್ಯಾಪಾರ ನಿಮಿತ್ತ ಪ್ರಯಾಣ ಮಾಡುವುದರಿಂದ ಹೊಸಬರ ಪರಿಚಯವಾಗಲಿದೆ.
ಮಿಥುನ: ಹಿರಿಯ ಅಧಿಕಾರಿಗಳೊಂದಿಗೆ ಸಾಮರಸ್ಯ ಮತ್ತು ಸಂಘಟಿತ ಪ್ರಯತ್ನಗಳನ್ನು ಕಾಪಾಡಿಕೊಳ್ಳಿ.

ಕಟಕ: ಎಲೆಕ್ಟ್ರಾನಿಕ್ ಉಪಕರಣಗಳ ಮಾರಾಟ ಗಾರರು ಹೆಚ್ಚಿನ ಬಂಡವಾಳ ಹೂಡಬೇಕಾಗುತ್ತದೆ.
ಸಿಂಹ: ಅತಿಯಾದ ಒರಟುತನ ನಿಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವುದು.ಮಾತಿನಲ್ಲಿ ತಾಳ್ಮೆ ಇರಲಿ.
ಕನ್ಯಾ: ನಿಮ್ಮ ಸಮಸ್ಯೆಗಳನ್ನು ನ್ಯಾಯಯುತವಾಗಿ ಹಾಗೂ ಸೌಹಾರ್ದಯುತವಾಗಿ ಬಗೆ ಹರಿಸಿಕೊಳ್ಳುವುದು ಒಳಿತು.

ತುಲಾ: ರಾಜಕೀಯ ಹಾಗೂ ವೈಯಕ್ತಿಕವಾಗಿ ಹೆಚ್ಚಿನ ಲಾಭ ಪಡೆಯುವಿರಿ. ನಿತ್ಯ ಜೀವನದಲ್ಲಿ ಭಾರೀ ಬದಲಾವಣೆ ಕಾಣುವಿರಿ.
ವೃಶ್ಚಿಕ: ವಿದ್ಯಾರ್ಥಿಗಳು ಹೆಚ್ಚು ಶ್ರಮ ವಹಿಸ ಬೇಕಾದ ಅಗತ್ಯವಿದೆ. ಪಿತ್ರಾರ್ಜಿತ ಆಸ್ತಿ ಸಿಗಲಿದೆ.
ಧನುಸ್ಸು: ಅನಿರೀಕ್ಷಿತ ಧನಲಾಭವಾಗಲಿದೆ. ದೂರ ಪ್ರಯಾಣ ಮಾಡುವುದು ಬೇಡ.

ಮಕರ: ಕಠಿಣ ನಿರ್ಧಾರ ಕೈಗೊಳ್ಳುವ ಪ್ರಸಂಗ ಬರಬಹುದು. ಇದಕ್ಕಾಗಿ ವಿಚಲಿತರಾಗಬೇಕಿಲ್ಲ.
ಕುಂಭ: ಸಹನೆಯಿಂದ ಕಾರ್ಯ ಸಾಧಿಸಿಕೊಳ್ಳಿ. ಅನಗತ್ಯ ಮಾತುಗಳಿಗೆ ಕಿವಿಗೊಡದಿರಿ.
ಮೀನ: ಬಂಧುಗಳು ನಿಮ್ಮ ಮೇಲೆ ಹೊಂದಿದ್ದ ಅಪನಂಬಿಕೆಗಳು ದೂರಾಗಲಿವೆ.

DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article