ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (26-02-2023)

Social Share

ನಿತ್ಯ ನೀತಿ : ಪ್ರತಿಯೊಂದು ಕತ್ತಲೆ ಮನೆಗೂ ಬೆಳಕಿನ ದಾರಿಗಾಗಿ ಒಂದು ಕಿಟಕಿ ಇರುತ್ತದೆ. ಅದೇ ರೀತಿ ನಮ್ಮ ಕಷ್ಟದ ಜೀವನದಲ್ಲೂ ಸುಖದ ದಾರಿಗಾಗಿ ಒಂದು ದಾರಿ ಇದ್ದೇ ಇರುತ್ತದೆ.

ಪಂಚಾಂಗ ಭಾನುವಾರ 26-02-2023
ಶುಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಕೃತ್ತಿಕಾ / ಯೋಗ: ಐಂದ್ರ / ಕರಣ: ಗರಜೆ

ಸೂರ್ಯೋದಯ : ಬೆ.06.37
ಸೂರ್ಯಾಸ್ತ : 06.28
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ರಾಶಿ ಭವಿಷ್ಯ
ಮೇಷ
: ಧಾರ್ಮಿಕ ಕಾರ್ಯಕ್ರಮಗಳಿಗೆ ಹಣ ಖರ್ಚಾಗಲಿದೆ. ಪುಣ್ಯ ಸಂಪಾದನೆ ಮಾಡಲಿದ್ದೀರಿ.
ವೃಷಭ: ಆಲೋಚನೆ ಅಥವಾ ಕಿಡಿಗೇಡಿತನದಿಂದ ನೆರೆಹೊರೆಯವರ ಕೆಟ್ಟದೃಷ್ಟಿಗೆ ಒಳಗಾಗುತ್ತೀರಿ.
ಮಿಥುನ: ಒಳ್ಳೆಯ ಸುದ್ದಿ ಕೇಳುವ ಸಾಧ್ಯತೆಗಳಿವೆ. ವಿದೇಶಗಳಿಗೆ ಸಂಬಂಧಿಸಿದ ಕೆಲಸಗಳಿದ್ದರೆ ಲಾಭವಿದೆ.

ಕಟಕ: ಮಗುವಿನ ಮುಂದಿನ ಭವಿಷ್ಯದ ಬಗೆಗಿನ ಚಿಂತೆ ಮನಸ್ಸನ್ನು ತಲ್ಲಣಗೊಳಿಸುತ್ತದೆ.
ಸಿಂಹ: ವ್ಯಾಪಾರಸ್ಥರಿಗೆ ಉತ್ತಮ ಫಲಾಫಲಗಳು ಸಿಗಲಿವೆ. ಆರೋಗ್ಯವು ಸಾಮಾನ್ಯಕ್ಕಿಂತ ಉತ್ತಮವಾಗಿರಲಿದೆ.
ಕನ್ಯಾ: ಆರ್ಥಿಕವಾಗಿ ಅನೇಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ.

ತುಲಾ: ವೃತ್ತಿಜೀವನದಲ್ಲಿ ಉತ್ತಮ ಫಲಗಳನ್ನು ಪಡೆಯುವಿರಿ.
ವೃಶ್ಚಿಕ: ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆ ಉತ್ತಮವಾಗಿರುತ್ತದೆ. ಸ್ವಾರ್ಥಿಗಳಾಗಬೇಡಿ.
ಧನುಸ್ಸು: ವಿವಿಧ ಮೂಲಗಳಿಂದ ಹಣಕಾಸು ಲಭ್ಯವಾಗುವುದರಿಂದ ಸಮರ್ಪಕವಾಗಿ ಬಳಸಿಕೊಳ್ಳಿ.

ಮಕರ: ಸಾಹಿತ್ಯದಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಕಠಿಣ ಪರಿಶ್ರಮದಿಂದ ಹೆಚ್ಚು ಲಾಭ ಸಿಗುವುದು.
ಕುಂಭ: ಸ್ನೇಹಿತರ ಬೆಂಬಲ ಸಿಗುವುದು ಕಷ್ಟ. ಅನಗತ್ಯ ಪ್ರಯಾಣ ಮಾಡುವುದನ್ನು ತಪ್ಪಿಸಿ.
ಮೀನ: ಉದ್ಯೋಗಾಕಾಂಕ್ಷಿಗಳಿಗೆ ತಮ್ಮ ಸಹೋ ದ್ಯೋಗಿಗಳಿಂದ ಸಹಾಯ ಸಿಗದಿರಬಹುದು.

DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article