ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-01-2023)

Social Share

ನಿತ್ಯ ನೀತಿ : ಸಾಧನೆ ಮಾಡಬೇಕು ಎನ್ನುವುದು ಏನೂ ಇಲ್ಲ. ಸರಳತೆಯಿಂದ ಒಳ್ಳೆಯದನ್ನು ಮಾಡುತ್ತಾ ಹೋದರೆ ಅದೇ ಒಂದು ದೊಡ್ಡ ಸಾಧನೆ.

ಪಂಚಾಂಗ ಶುಕ್ರವಾರ 27-01-2023
ಶುಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ರೇವತಿ / ಯೋಗ: ಸಿದ್ಧ / ಕರಣ: ಗರಜೆ
ಸೂರ್ಯೋದಯ : ಬೆ.06.46
ಸೂರ್ಯಾಸ್ತ : 06.18
ರಾಹುಕಾಲ : 1.30-3.00
ಯಮಗಂಡ ಕಾಲ : 6.00-7.30
ಗುಳಿಕ ಕಾಲ : 9.00-10.30

ರಾಶಿ ಭವಿಷ್ಯ
ಮೇಷ
: ರಫ್ತು, ಆಮದು ವ್ಯವಹಾರ ಮಾಡುವವರಿಗೆ ಉತ್ತಮ ಅವಕಾಶಗಳು ಸಿಗಲಿವೆ. ಅವಿವಾಹಿತರಿಗೆ ವಿವಾಹ ಯೋಗ.
ವೃಷಭ: ಕಠಿಣ ಪರಿಶ್ರಮದಿಂದ ಆರ್ಥಿಕವಾಗಿ ಅಲ್ಪ ಚೇತರಿಕೆ ಕಾಣುವಿರಿ. ದೂರ ಪ್ರಯಾಣ ಬೇಡ.
ಮಿಥುನ: ಅಮೂಲ್ಯ ವಸ್ತುಗಳ ಕಳುವಾಗ ಬಹುದು. ಆರೋಗ್ಯದಲ್ಲಿ ಏರುಪೇರಾಗಲಿದೆ.

ಕಟಕ: ಆಹಾರ ಪದಾರ್ಥ ಗಳನ್ನು ಮಾರುವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ.
ಸಿಂಹ: ಹೆಚ್ಚು ಶ್ರಮ ವಹಿಸಿ ದರೆ ಆದಾಯ ಹೆಚ್ಚಾಗಲಿದೆ. ಮಕ್ಕಳ ನಡವಳಿಕೆಯಲ್ಲಿ ಬದಲಾವಣೆಯಾಗಲಿದೆ.
ಕನ್ಯಾ: ರಾಜಕೀಯ ವ್ಯಕ್ತಿಗಳು ವೈಯಕ್ತಿಕ ಅನುಕೂಲಕ್ಕಾಗಿ ಶ್ರಮ ಪಡುವರು.

ತುಲಾ: ಸ್ನೇಹಿತರ ಸಹಾಯದಿಂದ ನಿಮ್ಮ ಕೆಲಸ-ಕಾರ್ಯಗಳಲ್ಲಿ ಯಶಸ್ಸಿ ದೊರೆಯಲಿದೆ.
ವೃಶ್ಚಿಕ: ವಿದ್ಯಾರ್ಥಿಗಳು ಹೆಚ್ಚು ಶ್ರಮ ವಹಿಸ ಬೇಕಾದ ಅಗತ್ಯವಿದೆ. ಪಿತ್ರಾರ್ಜಿತ ಆಸ್ತಿ ಸಿಗಲಿದೆ.
ಧನುಸ್ಸು: ಜಟಿಲ ಸಮಸ್ಯೆಗಳನ್ನು ಬಗೆಹರಿಸಿ ಕೊಳ್ಳಲು ಸೂಕ್ತ ಮಾರ್ಗದರ್ಶಕರನ್ನು ಹುಡುಕುವಿರಿ.

ಮಕರ: ಶತ್ರುಗಳಿಂದ ತೊಂದರೆ ಇದೆ. ಉದ್ಯೋಗ ದಲ್ಲಿರುವ ಮಹಿಳೆಯರಿಗೆ ವರ್ಗಾವಣೆ ಸಾಧ್ಯತೆ.
ಕುಂಭ: ಹೊಸ ಯೋಜನೆಗಳನ್ನು ಆರಂಭಿಸುವಿರಿ. ನಿಮ್ಮ ವ್ಯಕ್ತಿತ್ವಕ್ಕೆ ಮಾನ್ಯತೆ ಸಿಗಲಿದೆ.
ಮೀನ: ನೂತನ ಮಿತ್ರರ ಸಮಾಗಮವಾಗಲಿದೆ. ಧರ್ಮಕಾರ್ಯದಲ್ಲಿ ಭಾಗವಹಿಸಿದ ತೃಪ್ತಿ ಸಿಗಲಿದೆ.

DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article