Thursday, June 1, 2023
Homeಇದೀಗ ಬಂದ ಸುದ್ದಿಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-05-2023)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-05-2023)

- Advertisement -

ನಿತ್ಯ ನೀತಿ : ಕಾಲಗತಿ ಚೆನ್ನಾಗಿದ್ದರೆ ಹಾವೂ ಹೂಮಾಲೆಯಾಗಬಲ್ಲದು.

ಪಂಚಾಂಗ ಶನಿವಾರ 27-05-2023
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಗ್ರೀಷ್ಮ ಋತು /ಜ್ಯೇಷ್ಠ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಮಘಾ / ಯೋಗ: ವ್ಯಾಘಾತ / ಕರಣ: ವಿಷ್ಟಿ

ಸೂರ್ಯೋದಯ : ಬೆ.05.53
ಸೂರ್ಯಾಸ್ತ : 06.41
ರಾಹುಕಾಲ : 9.00-10.30
ಯಮಗಂಡ ಕಾಲ : 1.30-3.00
ಗುಳಿಕ ಕಾಲ : 6.00-7.30

ರಾಶಿ ಭವಿಷ್ಯ
ಮೇಷ
: ಮಹಿಳೆಯರು ಭಾವೋದ್ವೇಗದಿಂದ ಮಾತನಾಡಿದರೆ ಅವರ ಗೌರವಕ್ಕೆ ಚ್ಯುತಿ ಬರಬಹುದು.
ವೃಷಭ: ವ್ಯಾಪಾರ ಮತ್ತು ವ್ಯವಹಾರದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು.
ಮಿಥುನ: ಗೃಹ ನಿರ್ಮಾಣಕ್ಕೆ ಇದ್ದ ಅಡ್ಡಿ-ಆತಂಕಗಳು ದೂರವಾಗಲಿವೆ. ದೂರ ಪ್ರಯಾಣ ಮಾಡುವಿರಿ.

ಕಟಕ: ಅನಾರೋಗ್ಯ ಕಾರಣದಿಂದಾಗಿ ಮನಸ್ಸಿಗೆ ಕಿರಿಕಿರಿ ಉಂಟಾಗಲಿದೆ. ದೂರ ಪ್ರಯಾಣ ಮಾಡುವಿರಿ.
ಸಿಂಹ: ಸ್ತ್ರೀಯರಿಗೆ ಅನುಕೂಲಕರ ಪರಿಸ್ಥಿತಿ ಇರಲಿದೆ. ಉದ್ಯೋಗದಲ್ಲಿ ಆಸಕ್ತಿ ಉಂಟಾಗಲಿದೆ.
ಕನ್ಯಾ: ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಅನಿರೀಕ್ಷಿತ ತಲೆ ನೋವು ಅಥವಾ ಬೆನ್ನುನೋವು ಕಾಡಲಿದೆ.

ತುಲಾ: ಯಶಸ್ಸು ಸಾಧಿಸಲು ಯಾವುದೇ ಅಪಾಯವನ್ನಾದರೂ ಎದುರಿಸಲು ಸಿದ್ಧರಾಗಿರುತ್ತೀರಿ.
ವೃಶ್ಚಿಕ: ನೆರೆಹೊರೆಯವರ ಭಾವನೆಗಳಿಗೆ ಸ್ಪಂದಿಸುವು ದರಿಂದ ಅವರಿಗೆ ಸಂತಸ ಉಂಟುಮಾಡುವಿರಿ.
ಧನುಸ್ಸು: ತಾವು ಬಯಸಿದ ಕ್ಷೇತ್ರದಲ್ಲಿ ಸಾಧನೆ ಮಾಡುವಲ್ಲಿ ಯಶಸ್ವಿಯಾಗುವಿರಿ.

ಮಕರ: ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ದೂರ ಪ್ರಯಾಣ ಮಾಡದಿರಿ.
ಕುಂಭ: ಮೇಲಧಿಕಾರಿಗಳ ಮನಸ್ಥಿತಿ ಅರ್ಥ ಮಾಡಿ ಕೊಂಡು ನಿಮ್ಮ ಬೇಡಿಕೆ ಮುಂದಿಡುವುದು ಒಳಿತು.
ಮೀನ: ವ್ಯಾಪಾರಕ್ಕೆ ಸಂಬಂಧಿಸಿದ ಜನರ ಆರ್ಥಿಕ ಪರಿಸ್ಥಿತಿ ಬಲಗೊಳ್ಳುವುದು. ಉತ್ತಮ ದಿನ.

DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,

- Advertisement -
RELATED ARTICLES
- Advertisment -

Most Popular