ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-11-2022)

Social Share

ನಿತ್ಯ ನೀತಿ: ಗುರು ಎಂದರೆ ವ್ಯಕ್ತಿಯಲ್ಲ ಒಂದು ಶಕ್ತಿ. ಅಜ್ಞಾನದ ಕತ್ತಲೆ ಕಳೆದು ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಬ್ಧವೇ ಗುರು.

ಪಂಚಾಂಗ ಭಾನುವಾರ 27-11-2022
ಶುಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು / ಮಾರ್ಗಶಿರ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಪೂರ್ವಾಷಾಢ /ಮಳೆ ನಕ್ಷತ್ರ: ಅನುರಾಧ
ಸೂರ್ಯೋದಯ: ಬೆ.06.24
ಸೂರ್ಯಾಸ್ತ: 05.51
ರಾಹುಕಾಲ: 4.30-6.00
ಯಮಗಂಡ ಕಾಲ: 12.00-1.30
ಗುಳಿಕ ಕಾಲ: 3.00-4.30

ರಾಶಿ ಭವಿಷ್ಯ
ಮೇಷ
: ಉದ್ಯೋಗಸ್ಥ ಮಹಿಳೆಯರಿಗೆ ಶುಭ ದಿನ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.
ವೃಷಭ: ಹಿರಿಯರ ಸಲಹೆ-ಸೂಚನೆಗಳನ್ನು ಸ್ವೀಕರಿಸಿ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಮಿಥುನ: ತರಕಾರಿ ವ್ಯಾಪಾರಿಗಳಿಗೆ ಉತ್ತಮ ಲಾಭ ಸಿಗಲಿದೆ. ಸಾಲದ ಬಗ್ಗೆ ಎಚ್ಚರವಿರಲಿ.

ಕಟಕ: ಕಾರ್ಯನಿಮಿತ್ತ ದೂರ ಪ್ರಯಾಣ ಮಾಡ ಬೇಕಾಗಬಹುದು. ಉದ್ಯೋಗಾಕಾಂಕ್ಷಿಗಳಿಗೆ ಲಾಭ.
ಸಿಂಹ: ಯಂತ್ರೋಪ ಕರಣಗಳಿಂದ ತೊಂದರೆ ಯಾಗಬಹುದು. ಹುಷಾರಾಗಿರಿ.
ಕನ್ಯಾ: ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ವಿಶೇಷ ಆದಾಯ ಬರಲಿದೆ.

ತುಲಾ: ಆಸ್ತಿ ಖರೀದಿಗೆ ಯೋಚಿಸುವಿರಿ. ಪಾಲು ದಾರಿಕೆ ವ್ಯವಹಾರದಲ್ಲಿ ಕಿರಿಕಿರಿ ಉಂಟಾಗಲಿದೆ.
ವೃಶ್ಚಿಕ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ ಅನುಭವಿಸುವಿರಿ. ಸಾಲದಿಂದ ತೊಂದರೆ ಯಾಗಲಿದೆ.
ಧನುಸ್ಸು: ಎಲೆಕ್ಟ್ರಾನಿಕ್ಸ್ ವ್ಯಾಪಾರಸ್ಥರಿಗೆ ಉತ್ತಮ ಆದಾಯ. ಮಕ್ಕಳ ಆರೋಗ್ಯದ ಕಡೆ ಗಮನ ಹರಿಸಿ.

ಮಕರ: ದಾಂಪತ್ಯದಲ್ಲಿ ಸಮಸ್ಯೆಗಳು ತಲೆದೋರಬಹುದು. ಉದ್ದಿಮೆದಾರರಿಗೆ ನಷ್ಟ.
ಕುಂಭ: ನೆರೆಹೊರೆಯವರೊಂದಿಗೆ ಸಮಾಧಾನ ದಿಂದ ಮಾತುಕತೆ ನಡೆಸಿದರೆ ಒಳಿತು.
ಮೀನ: ಅನಿರೀಕ್ಷಿತವಾಗಿ ಮಿತ್ರರ ಭೇಟಿಯಾಗಲಿದೆ. ಹಿತಶತ್ರುಗಳು ದೂರಾಗಿ ಮಾನಸಿಕ ನೆಮ್ಮದಿ ಸಿಗಲಿದೆ.

DailyHoroscope, #Horoscope,#KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article