Thursday, May 9, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (28-01-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (28-01-2024)

ನಿತ್ಯ ನೀತಿ : ಸೌಂದರ್ಯ ಅಡಗಿರುವುದು ಹೃದಯದಲ್ಲಿ, ಮೊಗದಲ್ಲಲ್ಲ.

ಪಂಚಾಂಗ ಭಾನುವಾರ 28-01-2024
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಪುಷ್ಯ ಮಾಸ / ಕೃಷ್ಣ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಮಘಾ / ಯೋಗ: ಸೌಭಾಗ್ಯ
ಕರಣ: ವಣಿಜ್

ಸೂರ್ಯೋದಯ : ಬೆ.06.46
ಸೂರ್ಯಾಸ್ತ : 06.19
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ರಾಶಿ ಭವಿಷ್ಯ
ಮೇಷ
: ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ.
ವೃಷಭ: ಹಲವಾರು ವಿಷಯ ಗಳ ಬಗ್ಗೆ ಭಿನ್ನಾಭಿಪ್ರಾಯಗಳು ಉಂಟಾಗಬಹುದು.
ಮಿಥುನ: ಕೆಲಸದ ಹೊರೆ ಹೆಚ್ಚಿದ್ದರೆ, ಭಯಪಡುವ ಬದಲು ಕಷ್ಟಪಟ್ಟು ಕೆಲಸ ಮಾಡುವುದು ಸೂಕ್ತ.

ಕಟಕ: ತಂದೆಯವರ ಕಠಿಣ ನಡವಳಿಕೆ ನಿಮಗೆ ಸಿಟ್ಟು ಬರಿಸುತ್ತದೆ. ಶಾಂತವಾಗಿರುವುದು ಒಳಿತು.
ಸಿಂಹ: ಸಂಗಾತಿಯ ಒರಟು ವರ್ತನೆ ನಿಮ್ಮ ಮೇಲೆ ಒತ್ತಡ ಹಾಕಬಹುದು.
ಕನ್ಯಾ: ಹಣದ ವಿಚಾರದಲ್ಲಿ ಮನೆಯ ಹಿರಿಯರೊಂದಿಗೆ ವಾಗ್ವಾದ ನಡೆಯಬಹುದು.

ತುಲಾ: ದೂರ ಪ್ರಯಾಣ ಮಾಡುವುದರಿಂದ ನಷ್ಟವಾಗುವ ಸಾಧ್ಯತೆಯಿದೆ
ವೃಶ್ಚಿಕ: ಅಣ್ಣ-ತಂಗಿಯರಲ್ಲಿ ಒಬ್ಬರು ನಿಮ್ಮಿಂದ ಹಣದ ಸಹಾಯ ಕೇಳುವ ಸಾಧ್ಯತೆಗಳು ಹೆಚ್ಚಾಗಿವೆ.
ಧನುಸ್ಸು: ಹೊಸ ವ್ಯವಹಾರವನ್ನು ಪ್ರಾರಂಭಿಸಿದ್ದರೆ, ಪ್ರಚಾರ ಮಾಡುವ ಬಗ್ಗೆ ಹೆಚ್ಚು ಗಮನ ಹರಿಸಿ.

ಮಕರ: ಶಿಶುವಿನ ಆರೋಗ್ಯ ಸ್ವಲ್ಪ ಚಿಂತೆಗೆ ಕಾರಣವಾಗಬಹುದು. ಎಚ್ಚರಿಕೆಯಿಂದಿರಿ.
ಕುಂಭ: ಖರ್ಚುಗಳು ಸ್ವಲ್ಪ ಹೆಚ್ಚಾಗಬಹುದು, ಆದರೆ ಯಾವುದೇ ದೊಡ್ಡ ಸಮಸ್ಯೆ ಇರುವುದಿಲ್ಲ.
ಮೀನ: ಕೆಲಸ ಸ್ಥಳದಲ್ಲಿ ಕಿರಿಕಿರಿ ಉಂಟಾಗಿ ಕೆಲಸ ಬಿಡುವ ಮನಸ್ಸು ಕೂಡ ಮಾಡಬಹುದು.

RELATED ARTICLES

Latest News