ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (28-10-2022)

Social Share

ನಿತ್ಯ ನೀತಿ: ಒಬ್ಬ ವ್ಯಕ್ತಿಯ ಮೇಲಿನ ನಿಜವಾದ ಪ್ರೀತಿ ನಿಮ್ಮ ಕೋಪವನ್ನು ಅಳಿಸಿ ಹಾಕುತ್ತದೆ.

ಪಂಚಾಂಗ ಶುಕ್ರವಾರ 28-10-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಶುಕ್ಲ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಅನುರಾಧಾ / ಮಳೆ ನಕ್ಷತ್ರ: ಸ್ವಾತಿ
ಸೂರ್ಯೋದಯ: ಬೆ.06.12
ಸೂರ್ಯಾಸ್ತ: 05.55
ರಾಹುಕಾಲ: 10.30-12.00
ಯಮಗಂಡ ಕಾಲ: 3.00-4.30
ಗುಳಿಕ ಕಾಲ: 7.30-9.00

ರಾಶಿ ಭವಿಷ್ಯ
ಮೇಷ
: ಕೌಟುಂಬಿಕ ಕಲಹಗಳು ಬೀದಿಗೆ ಬರುವ ಸಾಧ್ಯತೆಗಳಿವೆ. ಸಹೋದ್ಯೋಗಿಗಳೇ ಶತ್ರುಗಳಾಗುವರು.
ವೃಷಭ: ಕುಟುಂಬ ಸದಸ್ಯರು, ಸ್ನೇಹಿತರೊಂದಿಗೆ ಸಂತಸದಿಂದ ಕೆಲಕಾಲ ಕಳೆಯುವಿರಿ.
ಮಿಥುನ: ಅದೃಷ್ಟ ನಿಮ್ಮೆಡೆಗಿದ್ದರೂ ಎಲ್ಲ ಕಾರ್ಯಗಳನ್ನೂ ಎಚ್ಚರಿಕೆಯಿಂದ ನಿರ್ವಹಿಸಿ.

ಕಟಕ: ಸಮಾಧಾನದಿಂದ ಕಾರ್ಯನಿರ್ವಹಿಸಿದಲ್ಲಿ ಕೆಲಸ-ಕಾರ್ಯಗಳಲ್ಲಿ ಜಯ ಕಟ್ಟಿಟ್ಟ ಬುತ್ತಿ.
ಸಿಂಹ: ವೈದ್ಯರಿಗೆ ವಿಶೇಷ ರೀತಿಯ ಅನುಭವ ಸಿಗಲಿದೆ. ಮೇಲಧಿಕಾರಿಗಳೊಂದಿಗೆ ಮೆಚ್ಚುಗೆ ಪಡೆಯಲು ಹೆಚ್ಚಿನ ಪ್ರಯತ್ನ ನಡೆಸಿ.
ಕನ್ಯಾ: ಕೆಲಸ-ಕಾರ್ಯ ಗಳು ಮಂದಗತಿಯಲ್ಲಿ ಸಾಗಲಿವೆ. ಉದ್ಯೋಗಿಗಳು ಅಲ್ಪ ಪ್ರಗತಿ ಕಾಣುವರು.

ತುಲಾ: ಲೇವಾದೇವಿ ವ್ಯವಹಾರಗಳು ನಿರಂತರ ವಾಗಿ ಮುಂದುವರೆಯಲಿವೆ. ಸದುದ್ದೇಶದಿಂದ ಕೆಲವು ಕೆಲಸಗಳನ್ನು ಗೌಪ್ಯವಾಗಿ ನಿರ್ವಹಿಸಿ.
ವೃಶ್ಚಿಕ: ದೂರ ಪ್ರಯಾಣದಿಂದ ಮನಸ್ಸಿಗೆ ನೆಮ್ಮದಿ ಸಿಗಬಹುದು. ಮಕ್ಕಳಿಂದ ಸಂತೋಷ ಸಿಗಲಿದೆ.
ಧನುಸ್ಸು: ಉದ್ಯೋಗ ನಿಮಿತ್ತ ಪ್ರಯಾಣ ಮಾಡು ವಿರಿ. ಆರೋಗ್ಯ ಸಮಸ್ಯೆಗೆ ವೈದ್ಯರನ್ನು ಭೇಟಿ ಮಾಡಿ.

ಮಕರ: ದುರಭ್ಯಾಸದಿಂದ ದೂರ ಉಳಿಯುವ ನಿಮ್ಮ ನಿರ್ಧಾರ ಪ್ರಯೋಜನಕಾರಿಯಾಗಲಿದೆ.
ಕುಂಭ: ಹೊಸ ಕೆಲಸ ಆರಂಭಿಸಲು ಕುಟುಂಬ ದವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಿ.
ಮೀನ: ದಾಯಾದಿ ಕಲಹವಾಗಬಹುದು. ದೂರ ಪ್ರಯಾಣ ಮಾಡದಿರುವುದು ಒಳಿತು.

ಚೀನಾ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಭಾರತ, ಯಾವ ಕ್ಷೇತ್ರದಲ್ಲಿ ಗೊತ್ತೇ..?

Articles You Might Like

Share This Article