ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (28-11-2022)

Social Share

ನಿತ್ಯ ನೀತಿ : ನಮ್ಮ ಆಲೋಚನೆಗಳೇ ನಮ್ಮನ್ನು ರೂಪಿಸುತ್ತವೆ. ಆದ್ದರಿಂದ ಏನನ್ನು ಯೋಚಿಸುತ್ತೀರೋ ಅದರ ಬಗ್ಗೆ ಎಚ್ಚರದಿಂದಿರಿ.

ಪಂಚಾಂಗ ಸೋಮವಾರ 28-11-2022
ಶುಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು / ಮಾರ್ಗಶಿರ ಮಾಸ / ಶುಕ್ಲ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ಉತ್ತರಾಷಾಢ / ಮಳೆ ನಕ್ಷತ್ರ: ಅನುರಾಧ
ಸೂರ್ಯೋದಯ : ಬೆ.06.24
ಸೂರ್ಯಾಸ್ತ : 05.51
ರಾಹುಕಾಲ : 7.30-9.00
ಯಮಗಂಡ ಕಾಲ: 10.30-12.00
ಗುಳಿಕ ಕಾಲ : 1.30-3.00

ರಾಶಿ ಭವಿಷ್ಯ
ಮೇಷ
: ನಿಮ್ಮಲ್ಲಿರುವ ವಿದ್ಯೆ ಮತ್ತು ಬುದ್ಧಿವಂತಿಕೆ ಯನ್ನು ಸರಿಯಾದ ಮಾರ್ಗದಲ್ಲಿ ಬಳಸಿ.
ವೃಷಭ: ವಾದ ಮಾಡುವ ಅಭ್ಯಾಸದಿಂದಾಗಿ ಸಂಬಂಧಗಳನ್ನು ಹಾಳಿ ಮಾಡಿಕೊಳ್ಳುವಿರಿ.
ಮಿಥುನ: ತಪ್ಪು ತಿಳುವಳಿಕೆಯಿಂದಾಗಲಿ, ಅತಿಯಾದ ಆಸೆಯಿಂದಾಗಲಿ ಹಣ ಕಳೆದುಕೊಳ್ಳುವ ಸನ್ನಿವೇಶಗಳು ಎದುರಾಗಬಹುದು.

ಕಟಕ: ವಿದೇಶ ಪ್ರಯಾಣದ ಸಿದ್ಧತೆ ನಡೆಯಲಿದೆ. ವ್ಯಾಪಾರಾಭಿದ್ಧಿಗೆ ಉತ್ತಮ ಕಾಲ.
ಸಿಂಹ: ಮತ್ತೊಬ್ಬರನ್ನು ಹೀಯಾಳಿಸುವುದು ಮತ್ತು ಅಪಹಾಸ್ಯ ಮಾಡುವುದರಿಂದ ಅಭಿವೃದ್ಧಿ ಕುಂಠಿತವಾಗಲಿದೆ.
ಕನ್ಯಾ: ಹಿತಶತ್ರುಗಳ ಕಾಟದಿಂದ ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಮೂಡಲಿದೆ.

ತುಲಾ: ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳು ಹುಡುಕಿಕೊಂಡು ಬರಲಿವೆ. ಕೃಷಿಕರಿಗೆ ಉತ್ತಮ ಲಾಭ.
ವೃಶ್ಚಿಕ: ಮೇಲಧಿಕಾರಿಗಳಿಂದ ಯಾವುದೇ ವಿಷಯವನ್ನು ಮುಚ್ಚಿಡುವ ಪ್ರಯತ್ನ ಮಾಡದಿರಿ.
ಧನುಸ್ಸು: ಆರೋಗ್ಯದಲ್ಲಿ ಏರುಪೇರಾಗುವುದರಿಂದ ದೂರ ಪ್ರಯಾಣಕ್ಕೆ ಹೋಗುವ ಅವಕಾಶ ಕಳೆದುಕೊಳ್ಳುವಿರಿ.

ಮಕರ: ಉದ್ಯೋಗ ಸ್ಥಳದಲ್ಲಿ ಸಣ್ಣಪುಟ್ಟ ಸಮಸ್ಯೆ ಯಿಂದಾಗಿ ಹಿತಶತ್ರುಗಳ ಬಗ್ಗೆ ಮಾಹಿತಿ ಸಿಗಲಿದೆ.
ಕುಂಭ: ಖಾಸಗಿ ಉದ್ಯೋಗಿಗಳು ಆದಾಯ ಹೆಚ್ಚಿಸಿಕೊಳ್ಳುವ ಬಗ್ಗೆ ಯೋಚಿಸಿ.
ಮೀನ: ಮನೆಯಲ್ಲಿ ನಡೆಯಬೇಕಾದ ಶುಭ ಕಾರ್ಯಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಿ.

DailyHoroscope, Horoscope, KannadaHoroscope, TodayHoroscope, ರಾಶಿಭವಿಷ್ಯ,

Articles You Might Like

Share This Article