ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(28-12-2022)

Social Share

ನಿತ್ಯ ನೀತಿ : ಮತ್ತೊಬ್ಬರ ಕಣ್ಣೀರನ್ನು ಒರೆಸುವ ಹೃದಯವಂತಿಕೆ ನಮ್ಮಲ್ಲಿದ್ದರೆ, ನಮ್ಮ ಕಣ್ಣೀರನ್ನು ಒರೆಸಲು ದೇವರು ಮತ್ತೊಬ್ಬರ ರೂಪದಲ್ಲಿ ಬಂದೇ ಬರುತ್ತಾನೆ.

ಪಂಚಾಂಗ ಬುಧವಾರ 28-12-2022
ಶುಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಪುಷ್ಯ ಮಾಸ / ಶುಕ್ಲ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಶತಭಿಷಾ / ಮಳೆ ನಕ್ಷತ್ರ: ಮೂಲಾ
ಸೂರ್ಯೋದಯ: ಬೆ.06.40
ಸೂರ್ಯಾಸ್ತ : 06.02
ರಾಹುಕಾಲ : 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ : 10.30-12.00

ರಾಶಿ ಭವಿಷ್ಯ
ಮೇಷ
: ಹಣಕಾಸಿನ ಸಂಸ್ಥೆಯವರಿಗೆ ಆಧಿಕ ಒತ್ತಡ. ಸ್ತ್ರೀಯರು ಕಚೇರಿಯಲ್ಲಿ ಉತ್ತಮ ಸಮಯ ಕಳೆಯುವಿರಿ.
ವೃಷಭ: ನಿಮ್ಮ ವರ್ಚಸ್ಸಿನ ಪ್ರಭಾವದಿಂದ ವಿನೂತನ ವಾದ ಅವಕಾಶಗಳು ದೊರೆಯಲಿವೆ.
ಮಿಥುನ: ಪೊಲೀಸ್ ಅಧಿಕಾರಿಗಳ ಜವಾಬ್ದಾರಿ ಕಡಿಮೆಯಾಗಲಿದೆ.

ಕಟಕ: ಹಿರಿಯರೊಂದಿಗೆ ಮನಸ್ತಾಪ ಉಂಟಾಗಬಹುದು. ಸಹನೆಯಿಂದ ವರ್ತಿಸಿ.
ಸಿಂಹ: ವಿದ್ಯಾರ್ಥಿಗಳು ಹೊಸದಾಗಿ ಕೋರ್ಸ್ ಸೇರುವ ಮುನ್ನ ಅಳೆದು, ತೂಗಿ ಮುಂದೆ ಹೆಜ್ಜೆ ಇಡಿ.
ಕನ್ಯಾ: ಸಗಟು ವ್ಯಾಪಾರಿಗೆ ಹೆಚ್ಚು ನಷ್ಟ ಉಂಟಾಗುವ ಸಂಭವವಿದೆ.

ತುಲಾ: ಕಣ್ಣಿನ ತೊಂದರೆ. ವೈದ್ಯರಲ್ಲಿ ಪರೀಕ್ಷಿಸಿ ಕೊಳ್ಳಿ. ಕಾರ್ಮಿಕರಿಗೆ ಆರ್ಥಿಕ ಲಾಭ ದೊರೆಯಲಿದೆ.
ವೃಶ್ಚಿಕ: ಉದ್ಯೋಗ ಬದಲಾವಣೆಗೆ ಮನಸ್ಸು ಮಾಡು ವಿರಿ. ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.
ಧನುಸ್ಸು: ಎಲ್ಲಾ ವಿಚಾರಗಳನ್ನು ಸಾವಧಾನದಿಂದ ಬಗೆಹರಿಸಿಕೊಳ್ಳುವುದು ಒಳ್ಳೆಯದು.

ಮಕರ: ಹೊಟೇಲ್ ವ್ಯಾಪಾರಿಗಳಿಗೆ ಸಾಧಾರಣ ಲಾಭ. ಆರೋಗ್ಯದಲ್ಲಿ ಏರುಪೇರಾಗಲಿದೆ.
ಕುಂಭ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿಯಾಗಲಿದೆ. ಶತ್ರುಗಳ ಕಾಟ ಹೆಚ್ಚಾಗಬಹುದು.
ಮೀನ: ಕಷ್ಟದ ಕೆಲಸವನ್ನು ಇಷ್ಟದಿಂದ ಮಾಡಿ. ಮನಸ್ಸು ಸಮಾಧಾನದಿಂದಿರುತ್ತದೆ.

DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article