Monday, May 13, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-01-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-01-2024)

ನಿತ್ಯ ನೀತಿ : ತಿರಸ್ಕಾರಗಳೇ ಮನುಷ್ಯನನ್ನು ಹೆಚ್ಚು ಬಲಿಷ್ಠರನ್ನಾಗಿ ಮಾಡುವುದು.

ಪಂಚಾಂಗ ಸೋಮವಾರ 29-01-2024
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಪುಷ್ಯ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಶೋಭನ / ಕರಣ: ಭವ

ಸೂರ್ಯೋದಯ : ಬೆ.06.46
ಸೂರ್ಯಾಸ್ತ : 06.19
ರಾಹುಕಾಲ : 7.30-9.00
ಯಮಗಂಡ ಕಾಲ : 10.30-12.00
ಗುಳಿಕ ಕಾಲ : 1.30-3.00

ರಾಶಿ ಭವಿಷ್ಯ
ಮೇಷ
: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.
ವೃಷಭ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.
ಮಿಥುನ: ಹೊಸ ಉದ್ಯಮ ಪ್ರಾರಂಭಿಸಲು ಬಯಸುವವರಿಗೆ ಉತ್ತಮ ಯಶಸ್ಸು ಸಿಗಲಿದೆ.

ಕಟಕ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.
ಸಿಂಹ: ಹಣ ಹೇಗೆ ವಿನಿಯೋಗವಾಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.
ಕನ್ಯಾ: ಷೇರು ಮಾರು ಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.

ತುಲಾ: ಹಿತವಾದ ಮಾತು ಗಳಿಂದ ಸಂಗಾತಿ, ಪ್ರೀತಿಪಾತ್ರರನ್ನು ಮೆಚ್ಚಿಸುವಿರಿ.
ವೃಶ್ಚಿಕ: ಸಹೋದ್ಯೋಗಿಗಳೊಂದಿಗೆ ಹಲವಾರು ವಿಷಯಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು.
ಧನುಸ್ಸು: ಸ್ನೇಹಿತನಿಗೆ ಸಹಾಯ ಮಾಡುವಿರಿ. ಸಂಗಾತಿಯೊಂದಿಗೆ ಜಗಳವಾಡುವ ಸಾಧ್ಯತೆಯಿದೆ.

ಮಕರ: ಹಣಕಾಸು ಸಮಸ್ಯೆಯಿದ್ದರೂ ಹೇಗಾದರೂ ಹಣ ಹೊಂದಾಣಿಕೆಯಾಗುತ್ತದೆ.
ಕುಂಭ: ದಾಂಪತ್ಯ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಮೀನ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.

RELATED ARTICLES

Latest News