ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (30-10-2022)

Social Share

ನಿತ್ಯ ನೀತಿ: ಬದುಕು ಕಲಿಸಿತು ಅನ್ನೋದಕ್ಕಿಂತ ಬದುಕಲ್ಲಿ ಬಂದು ಹೋದ ಜನಗಳು ತುಂಬಾ ಕಲಿಸಿದ್ರು ಅಂತ ಹೇಳಬಹುದು.

ಪಂಚಾಂಗ ಭಾನುವಾರ 30-10-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ/ ಶರದ್ ಋತು /ಕಾರ್ತಿಕ ಮಾಸ / ಶುಕ್ಲ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಮೂಲಾ / ಮಳೆ ನಕ್ಷತ್ರ: ಸ್ವಾತಿ
ಸೂರ್ಯೋದಯ: ಬೆ.06.13
ಸೂರ್ಯಾಸ್ತ: 05.54
ರಾಹುಕಾಲ: 4.30-6.00
ಯಮಗಂಡ ಕಾಲ: 12.00-1.30
ಗುಳಿಕ ಕಾಲ: 3.00-4.30

ರಾಶಿ ಭವಿಷ್ಯ
ಮೇಷ
: ಒಡಹುಟ್ಟಿದವರ ಸಹಾಯ-ಸಹಕಾರ ದಿಂದ ಮಾನಸಿಕ ನೆಮ್ಮದಿ ಸಿಗಲಿದೆ.
ವೃಷಭ: ಪದೇ ಪದೇ ಮಾನಸಿಕ ಕಿರಿಕಿರಿ ಉಂಟಾಗಲಿದೆ. ಸಂಸಾರದಲ್ಲಿ ಸಮತೋಲನ ಕಾಪಾಡಿಕೊಳ್ಳಿ.
ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸು ವುದರಿಂದ ಮನಸ್ಸಿಗೆ ಸಂತೋಷ ಸಿಗಲಿದೆ.

ಕಟಕ: ಆಹಾರದಲ್ಲಾಗುವ ವ್ಯತ್ಯಾಸದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ.
ಸಿಂಹ: ಸಂಕಷ್ಟಗಳಿಂದ ಮುಕ್ತಿ ದೊರೆಯಲಿದೆ. ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ.
ಕನ್ಯಾ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆಯ ಯೋಗವಿದೆ.

ತುಲಾ: ವಿದ್ಯೆ ಸಂಪಾದನೆ ಕಡೆ ಗಮನ ಹರಿಸಿದರೆ ಯಶಸ್ಸು ಸಾಧಿಸುವಿರಿ.
ವೃಶ್ಚಿಕ: ಆರೋಗ್ಯದಲ್ಲಿ ಏರುಪೇರಾಗುವುದರಿಂದ ದೂರ ಪ್ರಯಾಣಕ್ಕೆ ಹೋಗುವ ಅವಕಾಶ ಕಳೆದುಕೊಳ್ಳುವಿರಿ.
ಧನುಸ್ಸು: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳ ದಿರಿ. ಹಿತಶತ್ರುಗಳಿಂದ ದೂರವಿದ್ದರೆ ಒಳಿತು.

ಮಕರ: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರು ವವರು ಹಂತ ಹಂತವಾಗಿ ಸುಧಾರಿಸಿಕೊಳ್ಳುವರು.
ಕುಂಭ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುತ್ತದೆ. ಅಧಿಕಾರಿ ವರ್ಗಕ್ಕೆ ಉತ್ತಮ ದಿನ.
ಮೀನ: ವ್ಯಾಪಾರ-ವ್ಯವಹಾರದಲ್ಲಿ ಚೇತರಿಕೆ ಇದ್ದರೂ ಶತ್ರುಗಳ ಸ್ಪರ್ಧಾತ್ಮಕ ಗುಣದಿಂದ ಆತಂಕಕ್ಕೆ ಒಳಗಾಗುವಿರಿ. ಹಿರಿಯರ ಸಲಹೆ ಪಡೆಯಿರಿ.

Articles You Might Like

Share This Article