ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (31-10-2022)

Social Share

ನಿತ್ಯ ನೀತಿ: ಮನೆ ಎಷ್ಟು ದೊಡ್ಡದಿದೆ ಎನ್ನುವುದಕ್ಕಿಂತ ಮನೆಯಲ್ಲಿ ಎಷ್ಟು ಸಂತೋಷವಾಗಿದ್ದೇವೆ ಎನ್ನುವುದೇ ಮುಖ್ಯ.

ಪಂಚಾಂಗ ಸೋಮವಾರ 31-10-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಉತ್ತರಾಷಾಢ / ಮಳೆ ನಕ್ಷತ್ರ: ಸ್ವಾತಿ
ಸೂರ್ಯೋದಯ: ಬೆ.06.13
ಸೂರ್ಯಾಸ್ತ: 05.53
ರಾಹುಕಾಲ: 7.30-9.00
ಯಮಗಂಡ ಕಾಲ: 10.30-12.00
ಗುಳಿಕ ಕಾಲ: 1.30-3.00

ರಾಶಿ ಭವಿಷ್ಯ
ಮೇಷ
: ವಿದ್ಯಾರ್ಥಿಗಳು ಓದಿನಲ್ಲಿ ವಿಶೇಷ ಪ್ರಗತಿ ಕಾಣುವರು. ಸರ್ಕಾರದಿಂದ ಆಗಬೇಕಿರುವ ಕೆಲಸ-ಕಾರ್ಯಗಳು ಸುಗಮವಾಗಿ ನೆರವೇರಲಿವೆ.
ವೃಷಭ: ವೈಯಕ್ತಿಕ ಜೀವನದಲ್ಲಿ ಅಭಿವೃದ್ಧಿ ಸಾಧಿಸುವಿರಿ. ಕೃಷಿ ಕ್ಷೇತ್ರದಲ್ಲಿ ಲಾಭ ಸಿಗಲಿದೆ.
ಮಿಥುನ: ಆಧ್ಯಾತ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಹಿರಿಯರ ಸಲಹೆ ಪಡೆದು ಕೆಲಸ ಮುಂದುವರೆಸಿ.

ಕಟಕ: ಸಾಮಾಜಿಕ ಕಾರ್ಯ ಕರ್ತರಿಗೆ ಇರಿಸು-ಮುರಿಸು ಉಂಟಾಗಲಿದೆ.
ಸಿಂಹ: ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬ ದಲ್ಲಿ ಸೌಹಾರ್ದತೆ ಇರಲಿದೆ.
ಕನ್ಯಾ: ಆದಾಯ ಮೀರಿ ಖರ್ಚು-ವೆಚ್ಚಗಳು ಹೆಚ್ಚಾಗಿ ಕಂಡುಬರಲಿವೆ. ಗೃಹಿಣಿಯರಿಗೆ ಸಂಭ್ರಮದ ದಿನ.

ತುಲಾ: ಹೊಸ ವಾಹನ ಖರೀದಿಸುವಿರಿ. ನೂತನ ಮನೆ ಖರೀದಿ ಬಗ್ಗೆ ಮಾತುಕತೆ ನಡೆಯಲಿದೆ.
ವೃಶ್ಚಿಕ: ಬಿಡುವಿಲ್ಲದ ಕಾರ್ಯ ಒತ್ತಡದಿಂದ ಆರೋಗ್ಯ ಹಾನಿಯಾಗಲಿದೆ. ನೂತನ ವೃತ್ತಿ ಅಥವಾ ಉದ್ಯೋಗದಲ್ಲಿ ಲಾಭ ಸಿಗಲಿದೆ.
ಧನುಸ್ಸು: ವ್ಯಾಪಾರ-ವ್ಯವಹಾರದಲ್ಲಿ ಸಾಲ ವಾಪಸಾತಿಯಿಂದ ಸಮಾಧಾನವಾಗಲಿದೆ.

ಮಕರ: ವಿಲಾಸಿ ವಸ್ತುಗಳ ಖರೀದಿಗೆ ಮುಂದಾಗು ವಿರಿ. ಹೊಟೇಲ್ ವ್ಯಾಪಾರಿಗಳಿಗೆ ನಷ್ಟವಾಗಲಿದೆ.
ಕುಂಭ: ಅನವಶ್ಯಕ ವ್ಯವಹಾರಗಳಲ್ಲಿ ತಲೆ ಹಾಕದಿರುವುದು ಒಳಿತು. ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ.
ಮೀನ: ವಿಧೇಯತೆಯಿಂದ ಇರುವ ನಿಮ್ಮ ಗುಣ ಉನ್ನತ ಅಧಿಕಾರಿಗಳಿಗೆ ಇಷ್ಟವಾಗಲಿದೆ.

Articles You Might Like

Share This Article